Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು ಗೊತ್ತಾ?

ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು ಗೊತ್ತಾ?
ಬೆಂಗಳೂರು , ಸೋಮವಾರ, 17 ಸೆಪ್ಟಂಬರ್ 2018 (09:15 IST)
ಬೆಂಗಳೂರು: ಸಕ್ಕರೆ ಹೆಚ್ಚು ಸೇವಿಸಿದರೆ ಮಧುಮೇಹದಂತಹ ಖಾಯಿಲೆ ಅಂಟಿಕೊಳ್ಳುತ್ತದೆ ಎಂಬ ಆರೋಗ್ಯದ ಆತಂಕ ಎಲ್ಲರಲ್ಲೂ ಇದ್ದೇ ಇರುತ್ತದೆ.

ಆದರೆ ಉಪ್ಪು ಮತ್ತು ಸಕ್ಕರೆ ಎರಡನ್ನೂ ಬಿಟ್ಟು ಬದುಕುವುದು ಕಷ್ಟ. ಹಾಗಾದರೆ ಒಂದು ದಿನದಲ್ಲಿ ಎಷ್ಟು ಸಕ್ಕರೆ ಸೇವಿಸಬಹುದು? ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಒಂದು ದಿನಕ್ಕೆ ಒಬ್ಬ ಆರೋಗ್ಯವಂತ ವ್ಯಕ್ತಿ 6 ಟೇಬಲ್ ಚಮಚಕ್ಕಿಂತ ಹೆಚ್ಚು ಸಕ್ಕರೆ ಸೇವಿಸಬಾರದು.

ಸಕ್ಕರೆ ಸೇವನೆ ಪ್ರಮಾಣ ನಾವು ಪ್ರತಿನಿತ್ಯ ತೆಗೆದುಕೊಳ್ಳುವ ಕ್ಯಾಲೊರಿ ಪ್ರಮಾಣದ ಶೇ.10 ಕ್ಕಿಂತ ಹೆಚ್ಚು ಇರಬಾರದು ಎಂದು ಆರೋಗ್ಯ ಸಂಸ್ಥೆ ಹೇಳುತ್ತದೆ. ಅದರಲ್ಲೂ ಸಂಸ್ಕರಿತ ಸಕ್ಕರೆ ಅಧಿಕ ಪ್ರಮಾಣದಲ್ಲಿ ಸೇವಿಸಬಾರದು ಎಂದು ತಜ್ಞರು ಹೇಳುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಹಳೇ ಲವ್ವರ್ ನ ಸಂಗತಿ ಹೊಸ ಪ್ರೇಮಿ ಬಳಿ ಹೇಳುವ ಮೊದಲು ಇದರ ಬಗ್ಗೆ ಎಚ್ಚರವಹಿಸಿ!