Daily Horoscope
✕

ಹಾಸಿಗೆಯಲ್ಲಿ ಆಕೆಯನ್ನು ತೃಪ್ತಿಪಡಿಸುವ ವಿಧಾನ ತಿಳಿಸಿ

Webdunia
ಸೋಮವಾರ, 2 ಸೆಪ್ಟಂಬರ್ 2019 (10:09 IST)
ಬೆಂಗಳೂರು : ನನ್ನ ವಯಸ್ಸು 40. ನನ್ನ ಪತ್ನಿಗೆ 42. ನಮ್ಮ ಲೈಂಗಿಕ ಜೀವನವನ್ನು ಮತ್ತಷ್ಟು ಉತ್ತಮಗೊಳಿಸಲು ನಾವು ಒಮ್ಮೆಯಾದರೂ ರೋಲ್ ಪ್ಲೇನಲ್ಲಿ ಪಾಲ್ಗೊಳ್ಳುತ್ತೇವೆ. ಆದರೆ ಇತ್ತೀಚೆಗೆ ಆಕೆ ರೋಲ್ ಪ್ಲೇ ನಲ್ಲಿ ಪಾಲ್ಗೊಳ್ಳುತ್ತಿಲ್ಲ. ಕಾರಣ ಆಕೆಗೆ ಅದು ಹೆಚ್ಚು ಆನಂದ ನೀಡುತ್ತಿಲ್ಲವಂತೆ. ಇದರಿಂದ ನನಗೆ ಅಸಮಾಧಾನವಾಗಿದೆ. ಹಾಸಿಗೆಯಲ್ಲಿ ಆಕೆಯನ್ನು ತೃಪ್ತಿಪಡಿಸುವಂತಹ ಯಾವುದಾದರೂ ವಿಧಾನವಿದ್ದರೆ ತಿಳಿಸಿ.




ಉತ್ತರ : ನಿಸ್ಸಂಶಯವಾಗಿ ನೀವು ಈ ಕೃತ್ಯದಲ್ಲಿ ಪರಿಣತಿಯನ್ನು ಹೊಂದಿಲ್ಲ. ಆದಕಾರಣ ಆಕೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾಳೆ. ನಿಮ್ಮ ಸಂಗಾತಿಯೊಂದಿಗೆ ಈ ಬಗ್ಗೆ ಮಾತನಾಡಿ. ಇಲ್ಲವಾದರೆ ನೀವು ಲೈಂಗಿಕ ತಜ್ಞರನ್ನು ಭೇಟಿ ಮಾಡಿ ಚರ್ಚಿಸಿದರೆ ಅವರು ನಿಮಗೆ ಈ ಬಗ್ಗೆ ಸಲಹೆಗಳನ್ನು ನೀಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ