Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಈ ವೇಳೆ ಸೂರ್ಯನ ಬಿಸಿಲಿಗೆ ಮೈಯೊಡ್ಡಿದರೆ ಲೈಂಗಿಕ ಜೀವನ ಉತ್ತಮಗೊಳ್ಳುತ್ತದೆಯಂತೆ

ಈ ವೇಳೆ ಸೂರ್ಯನ ಬಿಸಿಲಿಗೆ ಮೈಯೊಡ್ಡಿದರೆ ಲೈಂಗಿಕ ಜೀವನ ಉತ್ತಮಗೊಳ್ಳುತ್ತದೆಯಂತೆ
ಬೆಂಗಳೂರು , ಭಾನುವಾರ, 31 ಮಾರ್ಚ್ 2019 (10:18 IST)
ಬೆಂಗಳೂರು : ಲೈಂಗಿಕ ಕ್ರಿಯೆ ಸಂಬಂಧವನ್ನು ಮತ್ತಷ್ಟು ಗಟ್ಟಿಯಾಗಿಸುತ್ತದೆ. ಆದರೆ ಕೆಲವರು ಲೈಂಗಿಕ ಜೀವನದ ಬಗ್ಗೆ ಆಸಕ್ತಿಯನ್ನೇ ಕಳೆದುಕೊಳ್ಳುತ್ತಾರೆ. ಇದರಿಂದ ಸಂಬಂಧದಲ್ಲಿ ಕೂಡ ಬಿರುಕು ಮೂಡುತ್ತದೆ. ಆದ್ದರಿಂದ ನಿಮ್ಮ ಲೈಂಗಿಕ ಆಸಕ್ತಿಯನ್ನು ಹೆಚ್ಚಿಸಲು ಹೀಗೆ ಮಾಡಿ.

* ನಿತ್ಯ ಒಂದಷ್ಟು ಹೊತ್ತು ವ್ಯಾಯಾಮ ಮಾಡಿ. ಇದರಿಂದ ನಿಮ್ಮ  ಲೈಂಗಿಕ ಜೀವನ ಚೆನ್ನಾಗಿರುತ್ತದೆ ಎನ್ನುತ್ತಾರೆ ವೈದ್ಯರು.

 

* ಆಹಾರದಲ್ಲಿ ಈರುಳ್ಳಿ ಹಾಗೂ ಶುಂಠಿಯನ್ನು ಹೆಚ್ಚೆಚ್ಚು ಸೇವನೆ ಮಾಡಬೇಕು. ನಿತ್ಯ ಕನಿಷ್ಠ ಎರಡು ಬಾಳೇ ಹಣ್ಣು, ಮೆಣಸು ಹಾಗೂ ಕಾಳು ಮೆಣಸು ನಿಮ್ಮ ಆಹಾರದಲ್ಲಿದ್ದರೆ ನೀವು ಲೈಂಗಿಕ ಪ್ರಕ್ರಿಯೆಯಲ್ಲಿ ತೃಪ್ತಿ ಹೊಂದಬಹುದು ತಜ್ಞರು ಹೇಳುತ್ತಾರೆ.

 

* ರಿಲ್ಯಾಕ್ಸ್ ಮೂಡ್ನಲ್ಲಿ ಲೈಂಗಿಕ ಪ್ರಕ್ರಿಯೆಯಲ್ಲಿ ತೊಡಗಿದರೆ ಹೆಚ್ಚು ತೃಪ್ತಿ ಸಿಗಲಿದೆಯಂತೆ. ಹಾಗಾಗಿ ನಿತ್ಯ ಧ್ಯಾನ ಮಾಡಬೇಕು ಎಂಬುದು ವೈದ್ಯರ ಸೂಚನೆ.

 

* ಮದ್ಯ ಸೇವನೆ ಮಾಡಿದರೆ ಲೈಂಗಿಕ  ಪರ್ಫಾರ್ಮೆನ್ಸ್ ಕುಗ್ಗಬಹುದು ಎನ್ನುವ ಎಚ್ಚರಿಕೆ ನೀಡುತ್ತಾರೆ ತಜ್ಞರು.

 

* ಬೆಳಗ್ಗೆ ಸೂರ್ಯನ ಕಿರಣಕ್ಕೆ ಮೈವೊಡ್ಡಿದರೆ ನಿಮ್ಮ ಲೈಂಗಿಕ ಶಕ್ತಿ ಹೆಚ್ಚಲಿದೆ. ಚಳಿಗಾಲದಲ್ಲಿ ಮೆಲಾಟೊನಿನ್ ಹೆಸರಿನ ಹಾರ್ಮೋನ್ ಹೆಚ್ಚು ಉತ್ಪತ್ತಿಯಾಗುತ್ತದೆ. ಇದರಿಂದ ಲೈಂಗಿಕ ಜೀವನದ ಮೇಲೆ ಆಸಕ್ತಿ ಕಡಿಮೆಯಾಗುತ್ತದೆ.  ಬಿಸಿಲಿಗೆ ಮೈವೊಡ್ಡಿದರೆ, ಇದರ ಉತ್ಪನ್ನ ಕಡಿಮೆಯಾಗಿ ಲೈಂಗಿಕ ಜೀವನ ಉತ್ತಮಗೊಳ್ಳುತ್ತದೆ ಎನ್ನುತ್ತಾರೆ.

 

* ಹಸ್ತಮೈಥುನ ಮಾಡುವುದರಿಂದಲೂ  ಲೈಂಗಿಕ ಜೀವನವನ್ನು ಉತ್ತಮಗೊಳ್ಳುತ್ತದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಗೆಳತಿಯೊಂದಿಗೆ ಲೈಂಗಿಕ ಕ್ರಿಯೆ ಮಾಡುವಂತೆ ಪತ್ನಿ ಒತ್ತಾಯ ಏನು ಮಾಡಲಿ?