ಬೆಂಗಳೂರು : ಮಾರುಕಟ್ಟೆಯಲ್ಲಿ ಸಿಗುವ ಮಸಾಲೆಯುಕ್ತ ಪದಾರ್ಥಗಳನ್ನು ಸೇವಿಸಿದಾಗ ಕೆಲವರಿಗೆ ಎದೆಯಲ್ಲಿ ಉರಿಕಂಡುಬರುತ್ತದೆ. ಈ ಸಮಸ್ಯೆ ನಿವಾರಣೆಯಾಗಬೇಕೆಂದರೆ ಈ ಮನೆಮದ್ದನ್ನು ಸೇವಿಸಿ.
ಮಸಾಲೆಯುಕ್ತ ಪದಾರ್ಥಗಳನ್ನು ತಿಂದಾಗ ಎದೆಯಲ್ಲಿ ಉರಿ ಎನಿಸುತ್ತಿದ್ದರೆ ಒಂದು ಕಪ್ ನೀರಿಗೆ ಒಂದೆರಡು ಲವಂಗ ಹಾಕಿ ಬಿಸಿ ಮಾಡಿ ಸ್ವಲ್ಪ ಆರಿಸಿ ಕುಡಿಯುವುದರಿಂದ ತಕ್ಷಣ ಪರಿಹಾರವಾಗುತ್ತದೆ.