Webdunia - Bharat's app for daily news and videos

Install App

ಕೂದಲಿಗೆ ಕಲರ್ ಮಾಡಿ ಒರಟಾಗಿದ್ದರೆ ಹೀಗೆ ಮಾಡಿದರೆ ಕೂದಲು ನಯವಾಗುತ್ತದೆ

Webdunia
ಗುರುವಾರ, 30 ಜನವರಿ 2020 (04:16 IST)
ಬೆಂಗಳೂರು : ಕೂದಲಿಗೆ ಕಲರ್ ಮಾಡಿದ್ದರಿಂದ ನಿಮ್ಮ ಕೂದಲು ಹೆಚ್ಚಾಗಿ ಸುಟ್ಟ , ಒರಟಾದ ಹಾಗೇ ಅನಿಸುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು  ಇದನ್ನು ಹಚ್ಚಿ.

 


ತೆಂಗಿನ ಹಾಲನ್ನು ತೆಗೆದುಕೊಂಡು ಅದಕ್ಕೆ ಗ್ಲಿಸರಿನ್, ಬಾಳೆಹಣ್ಣು, ಹಾಗೂ ವಿಟಮಿನ್ ಇ ಕ್ಯಾಪ್ಸುಲ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಇದನ್ನು ನಿಮ್ಮ ಕೂದಲಿಗೆ ಹಚ್ಚಿ 10 ನಿಮಿಷ ಬಿಟ್ಟು ಶಾಂಪೂವಿನಿಂದ ವಾಶ್ ಮಾಡಿ. ಹೀಗೆ ವಾರದಲ್ಲಿ 2 ಬಾರಿ ಮಾಡಿದರೆ ನಿಮ್ಮ ಒರಟಾದ ಕೂದಲು ನಯವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments