Webdunia - Bharat's app for daily news and videos

Install App

ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆ ನಿವಾರಿಸಲು ಜಸ್ಟ್ ಹೀಗೆ ಮಾಡಿ

Webdunia
ಬುಧವಾರ, 22 ಏಪ್ರಿಲ್ 2020 (06:28 IST)

ಬೆಂಗಳೂರು : ಒತ್ತಡ ಭರಿತ ಜೀವನವು ತಲೆನೋವು, ಆತಂಕ ಮತ್ತು ಪ್ಯಾನಿಕ್ ಅಟ್ಯಾಕ್ ನಂತಹ ರೋಗಗಳನ್ನು ತರುತ್ತದೆ.  ಇಂತಹ ಸಮಸ್ಯೆಗಳಿಂದ ದೂರವಿರಲು ಕೇವಲ 45 ಸೆಕುಂಡುಗಳ ಕಾಲ ಹೀಗೆ ಮಾಡಿ.

 

ಪ್ರತಿದಿನದ ಕೇವಲ 45 ಸೆಕೆಂಡುಗಳು ನಿಮಗೆ ಹಲವು ಲಾಭಗಳನ್ನು ಕೊಡುತ್ತದೆ. ನಿಮ್ಮ ಹಣೆಯ ಮೇಲೆ ಕೈಯಿಟ್ಟು ಎರಡು ಹುಬ್ಬಗಳ ನಡುವೆ ಒತ್ತಿ ಹಿಡಿದರೆ ಒತ್ತಡ ನಿವಾರಣೆಯಾಗುತ್ತದೆ. ಇದು ಕಣ್ಣಿನ ಆಯಾಸ, ನಿದ್ರಾಹೀನತೆ ಮತ್ತು ತಲೆನೋವನ್ನು ತಡೆಗಟ್ಟುತ್ತದೆ. ಅಲ್ಲದೇ ಮೆದುಳಿನಲ್ಲಿ ಧನಾತ್ಮಕ ಚಿಂತನೆಗಳು ಬೆಳೆಯುತ್ತದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments