ಬೆಂಗಳೂರು : ಆಲೂಗಡ್ಡೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಕಬ್ಬಿಣ, ಪೊಟ್ಯಾಶಿಯಂ, ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳನ್ನು ಹೊಂದಿದೆ, ಇದು ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ. ಮಾತ್ರವಲ್ಲ ಇದರಿಂದ ಕೂದಲಿನ ಆರೋಗ್ಯವನ್ನು ಕೂಡ ಕಾಪಾಡಬಹುದು.
ಆಲೂಗಡ್ಡೆ ಸಿಪ್ಪೆಗಳನ್ನು ಅಲೋವೆರಾ ದೊಂದಿಗೆ ರುಬ್ಬಿನೆತ್ತಿಗೆ ಹಚ್ಚಿ 45 ನಿಮಿಷ ಬಿಟ್ಟು ವಾಶ್ ಮಾಡಿ. ಇದನ್ನು ವಾರಕ್ಕೊಮ್ಮೆ ಮಾಡಿ.
ಆಲೂಗಡ್ಡೆ ರಸಕ್ಕೆ ನಿಂಬೆ ರಸವನ್ನು ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ 1 ಗಂಟೆ ಬಿಟ್ಟು ವಾಶ್ ಮಾಡಿ. ಇದನ್ನು ವಾರಕ್ಕೊಮ್ಮೆ ಮಾಡಿ.