Webdunia - Bharat's app for daily news and videos

Install App

ಬೇಸಿಗೆಯಲ್ಲಿ ಕೂದಲಿನ ಹಾನಿಯನ್ನು ತಪ್ಪಿಸಲು ಈ ಎಣ್ಣೆಯಿಂದ ಮಸಾಜ್ ಮಾಡಿ

Webdunia
ಸೋಮವಾರ, 12 ಏಪ್ರಿಲ್ 2021 (07:11 IST)
ಬೆಂಗಳೂರು : ಬೇಸಿಗೆಯಲ್ಲಿ ಸೂರ್ಯ ಬೆಳಕು ಮತ್ತು ಮಾಲಿನ್ಯದಿಂದ ನಿಮ್ಮ ಕೂದಲಿಗೆ ಹಾನಿಯಾಗುತ್ತದೆ.  ಹಾಗಾಗಿ ನೀವು ವಾರಕ್ಕೊಮ್ಮೆಯಾದರೂ ಕೂದಲಿಗೆ ಎಣ್ಣೆ ಮಸಾಜ್ ಮಾಡುತ್ತೀರಿ. ಒಂದು ವೇಳೆ ಎಣ್ಣೆ ಮಸಾಜ್ ಮಾಡಿದ ಬಳಿಕವೂ ಕೂದಲು ದುರ್ಬಲವಾಗುತ್ತಿದ್ದರೆ ಈ ಪರಿಹಾರಗಳನ್ನು ಮಾಡಿ.

ಕೂದಲಿಗೆ ವಾರಕ್ಕೊಮ್ಮೆಯಾದರೂ ಸಾಸಿವೆ ಎಣ್ಣೆಯನ್ನು ಬಳಸಿ. ಇದರಿಂದ ಕೂದಲು ನೈಸರ್ಗಿಕವಾಗಿ  ಕಪ್ಪು ಮತ್ತು ದಪ್ಪವಾಗುತ್ತದೆ.

ಅಲ್ಲದೇ ½ ಚಮಚ ಮೆಹಂದಿ ಪುಡಿಗೆ 2 ಚಮಚ ಸಾಸಿವೆ ಎಣ್ಣೆ ಬೆರೆಸಿ ಕೂದಲಿಗೆ ಹಚ್ಚಿ. ಇದನ್ನು ರಾತ್ರಿಯಿಡಿ ಬಿಟ್ಟು ಬೆಳಿಗ್ಗೆ ಸ್ನಾನ ಮಾಡಿ, ಇದು ಕೂದಲನ್ನು ಕಂಡೀಷನರ್ ಮತ್ತು ದಪ್ಪ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments