Webdunia - Bharat's app for daily news and videos

Install App

ಕ್ಯಾರೆಟ್ ಮಿಠಾಯಿ ಮಾಡುವ ವಿಧಾನ

Webdunia
ಬುಧವಾರ, 12 ಆಗಸ್ಟ್ 2020 (08:12 IST)
ಬೆಂಗಳೂರು : ಕ್ಯಾರೆಟ್ ಆರೋಗ್ಯಕ್ಕೆ ತುಂಬಾ ಉತ್ತಮ. ಮಕ್ಕಳು ಕ್ಯಾರೆಟ್ ತಿನ್ನಲು ಇಷ್ಟಪಡುವುದಿಲ್ಲ. ಆದಕಾರಣ ಮಕ್ಕಳಿಗೆ ಕ್ಯಾರೆಟ್ ಮಿಠಾಯಿ ಮಾಡಿ ಕೊಡಿ.

ಬೇಕಾಗುವ ಸಾಮಾಗ್ರಿಗಳು : ½ ಕೆಜಿ ಕ್ಯಾರೆಟ್, 1 ಕೆಜಿ ಸಕ್ಕರೆ, ಸ್ವಲ್ಪ ಏಲಕ್ಕಿ ಪುಡಿ, 2 ಕಪ್ ಕೊಬ್ಬರಿ ತುರಿ, 8 ಚಮಚ ತುಪ್ಪ, ಸ್ವಲ್ಪ ಗೋಡಂಬಿ, ¼ ಲೋಟ ಹಾಲು .

ಮಾಡುವ ವಿಧಾನ : ಸಕ್ಕರೆ , ಕೊಬ್ಬರಿ ತುರಿ, ಕ್ಯಾರೆಟ್, ಹಾಲು ಹಾಕಿ ಮಿಕ್ಸಿಯಲ್ಲಿ ರುಬ್ಬಿ. ಇದನ್ನು ಬಾಣಲೆಯಲ್ಲಿ ಸಣ್ಣ ಉರಿಯಲ್ಲಿ  ಕೈಯಾಡಿಸುತ್ತಾ ಬೇಯಿಸಿ. ಇದಕ್ಕೆ ತುಪ್ಪವನ್ನು ಸೇರಿಸಿಕೊಳ್ಳಬೇಕು. ಅದು ಪಾಕವಾಗುತ್ತಿದ್ದಂತೆ ಅದಕ್ಕೆ ಏಲಕ್ಕಿ ಪುಡಿ ಹಾಕಿ, ತುಪ್ಪ ಸವರಿದ ಪಾತ್ರೆಗೆ ಸುರಿದು ಸ್ವಲ್ಪ ಹೊತ್ತಲೆ ಚಾಕುವಿನಿಂದ ಕತ್ತರಿಸಿ ಗೋಡಂಬಿಯಿಂದ ಅಲಂಕರಿಸಿದರೆ ಕ್ಯಾರೆಟ್ ಮಿಠಾಯಿ ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments