Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮುಖ ಕಾಂತಿಯುತವಾಗಲು ಬಾಳೆಹಣ್ಣಿಗೆ ಈ ಎಣ್ಣೆಯನ್ನು ಮಿಕ್ಸ್ ಮಾಡಿ ಹಚ್ಚಿ

ಮುಖ ಕಾಂತಿಯುತವಾಗಲು ಬಾಳೆಹಣ್ಣಿಗೆ ಈ ಎಣ್ಣೆಯನ್ನು ಮಿಕ್ಸ್ ಮಾಡಿ ಹಚ್ಚಿ
ಬೆಂಗಳೂರು , ಸೋಮವಾರ, 7 ಸೆಪ್ಟಂಬರ್ 2020 (09:09 IST)
ಬೆಂಗಳೂರು : ಮುಖದ ಸ್ಕೀನ್ ಮೃದುವಾಗಿ, ಬಿಳಿಯಾಗಿ, ಕಾಂತಿಯುತವಾಗಿರಬೇಕೆಂದು ಎಲ್ಲರೂ ಬಯಸುತ್ತಾರೆ, ಅದಕ್ಕಾಗಿ ಈ ಫೇಸ್ ಪ್ಯಾಕ್ ಹಚ್ಚಿ.

ಸಿಪ್ಪೆ ತೆಗೆದ ಬಾಳೆಹಣ್ಣಿಗೆ 1 ಚಮಚ ಆಲಿವ್ ಆಯಿಲ್ ನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ 15 ನಿಮಿಷಗಳ ಕಾಲ ಬಿಡಿ. ಬಳಿಕ ತಣ್ಣೀರಿನಿಂದ ವಾಶ್ ಮಾಡಿ. ಇದರಿಂದ ಮೃದುವಾದ, ಉತ್ತಮವಾದ ಮೈಕಾಂತಿ ನಿಮ್ಮದಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಂತುಹುಳ ಸಮಸ್ಯೆಗೆ ಇಲ್ಲಿದೆ ನೋಡಿ ಟಿಪ್ಸ್