Webdunia - Bharat's app for daily news and videos

Install App

ಕ್ಯಾನ್ಸರ್ ಬರದಂತೆ ತಡೆಯಲು ಅರಶಿನದ ಹಾಲಿಗೆ ಇದನ್ನು ಮಿಕ್ಸ್ ಮಾಡಿ ಕುಡಿಯಿರಿ

Webdunia
ಗುರುವಾರ, 24 ಡಿಸೆಂಬರ್ 2020 (11:13 IST)
ಬೆಂಗಳೂರು : ಹಾಲಿಗೆ ಅರಶಿನ ಮಿಕ್ಸ್ ಮಾಡಿ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಅದರ ಜೊತೆಗೆ ಅರಶಿನದ ಹಾಲಿಗೆ ಈ ಒಂದು ವಸ್ತುವನ್ನು ಮಿಕ್ಸ್ ಮಾಡಿದರೆ ಮತ್ತಷ್ಟು ಆರೋಗ್ಯ ಪ್ರಯೋಜಗಳನ್ನು ಪಡೆಯಬಹುದು.

ಅರಶಿನದಲ್ಲಿರುವ ಕರ್ಕ್ಯೂಮಿನ್ ಎಂಬ ಅಂಶ ಮಾರಕ ರೋಗ ಕ್ಯಾನ್ಸರ್ ಗೆ ರಾಮಬಾಣವಾಗಿದೆ ಎಂಬುದು ಎಲ್ಲರಿಗೂ ತಿಳಿದೇ ಇದೆ. ಹಾಗಾಗಿ ಅರಶಿನ ಹಾಲಿಗೆ 1 ಚಿಟಿಕೆ ಕಾಳು ಮೆಣಸಿನ ಪುಡಿ ಹಾಕಿದರೆ ಅರಶಿನದಲ್ಲಿರುವ ಕರ್ಕ್ಯೂಮಿನ್  ದುಪ್ಪಟ್ಟು ಹೆಚ್ಚಾಗುತ್ತದೆ. ಇದರಿಂದ ಕ್ಯಾನ್ಸರ್ ರೋಗ ನಿಮ್ಮ ಹತ್ತಿರವೂ ಸುಳಿಯುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments