Webdunia - Bharat's app for daily news and videos

Install App

ಮೂರು ಮಹಿಳೆಯರೊಂದಿಗೆ ಮಾಡಿದೆ, ಆದರೂ ನಿಮಿರುವಿಕೆಯಾಗುತ್ತಿಲ್ಲ!

Webdunia
ಸೋಮವಾರ, 16 ಸೆಪ್ಟಂಬರ್ 2019 (08:44 IST)
ಬೆಂಗಳೂರು: ಸಂಭೋಗದ ಸಮಯದಲ್ಲಿ ನಿಮಿರುವಿಕೆ ಇಲ್ಲದೇ ಹೋದರೆ ಇಬ್ಬರಿಗೂ ಸಂಪೂರ್ಣ ತೃಪ್ತಿಸಿಗದು. ಹಾಗಂತ ಹಲವು ಸಂಗಾತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಪ್ರಯೋಗ ನಡೆಸಿದ ಮೇಲೂ ಇದೇ ಸಮಸ್ಯೆ ಮುಂದುವರಿದಿದೆಯಲ್ಲಾ ಎಂದು ಆತಂಕ ನಿಮಗೆ ಕಾಡುತ್ತಿದೆಯೇ?


ನಿಮಿರುವಿಕೆ ಸಮಸ್ಯೆಯಿದ್ದರೆ  ಅದಕ್ಕೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ಹೊರತಾಗಿ ಸಂಗಾತಿಯನ್ನು ಪದೇ ಪದೇ ಬದಲಾಯಿಸುವುದರಿಂದ ಅಥವಾ ಹಲವು ಜನರೊಂದಿಗೆ ಲೈಂಗಿಕ ಸಂಪರ್ಕ ನಡೆಸಿ ಪ್ರಯೋಗ ನಡೆಸುವುದರಿಂದ ಪರಿಹಾರ ಸಿಗದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ