ಬೆಂಗಳೂರು: ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವವರು ಬೆಚ್ಚಿ ಬೀಳಿಸುವಂತಹ ವರದಿಯೊಂದನ್ನು ಸಮೀಕ್ಷೆಯೊಂದು ಹೊರಹಾಕಿದೆ.
ಅಸ್ತಮಾ ಸಮಸ್ಯೆಗೆ ತೆಗೆದುಕೊಳ್ಳುವ ಔಷಧಗಳಿಂದ ಮಹಿಳೆಯರಲ್ಲಿ ತಾಯ್ತನದ ಭಾಗ್ಯ ನಷ್ಟವಾಗಬಹುದು ಎಂದು ಆಸ್ಟ್ರೇಲಿಯಾದ ವಿವಿಯೊಂದು ನಡೆಸಿದ ಸಂಶೋಧನೆಯಿಂದ ತಿಳಿದುಬಂದಿದೆ.
ತಕ್ಷಣಕ್ಕೆ ಉಸಿರಾಟ ಸರಾಗವಾಗಲು ತೆಗೆದುಕೊಳ್ಳುವ ಔಷಧಗಳಿಂದ ಗರ್ಭಿಣಿಯಾಗುವ ಸಾಧ್ಯತೆ ನಿಧಾನವಾಗುತ್ತದೆ ಎಂದು 5 ಸಾವಿರಕ್ಕೂ ಅಧಿಕ ಮಹಿಳೆಯರನ್ನು ಸಮೀಕ್ಷೆ ನಡೆಸಿದ ಅಧ್ಯಯನಕಾರರು ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ