Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸ್ಥೂಲ ಕಾಯಿಗಳು ಹೆಚ್ಚು ಲೈಂಗಿಕ ಕ್ರಿಯೆ ಮಾಡಬೇಕು! ಯಾಕೆ ಗೊತ್ತಾ?

ಸ್ಥೂಲ ಕಾಯಿಗಳು ಹೆಚ್ಚು ಲೈಂಗಿಕ ಕ್ರಿಯೆ ಮಾಡಬೇಕು! ಯಾಕೆ ಗೊತ್ತಾ?
ಬೆಂಗಳೂರು , ಸೋಮವಾರ, 24 ಜೂನ್ 2019 (09:24 IST)
ಬೆಂಗಳೂರು: ಮಹಿಳೆಯರು ತೂಕ ಇಳಿಕೆಗಾಗಿ ಜಿಮ್, ವ್ಯಾಯಾಮ ಎಂದು ಏನೇನೋ ಕಸರತ್ತು ನಡೆಸುತ್ತಾರೆ. ಆದರೆ ತಜ್ಞರ ಪ್ರಕಾರ ಸ್ಥೂಲ ಕಾಯದ ಮಹಿಳೆಯರು ಹೆಚ್ಚು ಲೈಂಗಿಕ ಕ್ರಿಯೆ ಮಾಡಬೇಕಂತೆ!
 


ಹೌದು. ತೂಕ ಇಳಿಸಿಕೊಳ್ಳಲು ಬಯಸುವ ಮಹಿಳೆಯರು ಹೆಚ್ಚು ಹೆಚ್ಚು ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಯಾಕೆಂದರೆ ಲೈಂಗಿಕ ಕ್ರಿಯೆ ನಡೆಸುವಾಗ ನಾಶವಾಗುವ ಕ್ಯಾಲೊರಿ ಪ್ರಮಾಣ ವ್ಯಾಯಾಮಕ್ಕಿಂತಲೂ ಹೆಚ್ಚು. ಹೀಗಾಗಿ ಮಹಿಳೆಯರು ಹೆಚ್ಚು ಲೈಂಗಿಕ ಕ್ರಿಯೆ ನಡೆಸುವುದರಿಂದ ತೂಕ ಇಳಿಕೆಗೂ ಸಹಕಾರಿಯಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಟ್ಟು ಬರುವ ಮೊದಲು ಲೈಂಗಿಕ ಕ್ರಿಯೆ ನಡೆಸಿದರೆ ಒಳ್ಳೆಯದೇ?