ಲೈಂಗಿಕ ಕ್ರಿಯೆಯ ವೇಳೆ ಪತಿ ಇದನ್ನು ಧರಿಸುವಂತೆ ಒತ್ತಾಯಿಸುತ್ತಾರೆ

Webdunia
ಶನಿವಾರ, 14 ಡಿಸೆಂಬರ್ 2019 (12:44 IST)
ಬೆಂಗಳೂರು : ಪ್ರಶ್ನೆ : ನಾನು 26 ವರ್ಷದ ಮಹಿಳೆ. ನಾವು ಮದುವೆಯಾಗಿ ಒಂದು ವರ್ಷವಾಗಿದೆ. ನನ್ನ ಪತಿ ನನ್ನ ಎಲ್ಲಾ ಅಗತ್ಯತೆಯನ್ನು ಪೂರೈಸುತ್ತಾನೆ. ಆದರೆ ಇತ್ತೀಚೆಗೆ ಅವರು ಲೈಂಗಿಕ ಕ್ರಿಯೆಯ ವೇಳೆ ಕ್ಯಾಟ್ ಸೂಟ್ ನ್ನು ಧರಿಸುವಂತೆ ಹೇಳುತ್ತಿದ್ದಾರೆ. ಇದರಿಂದ ನನಗೆ ತುಂಬಾ ಕಿರಿಕಿರಿಯಾಗುತ್ತಿದೆ. ಈ ಬಗ್ಗೆ ಅವರಿಗೆ ಹೇಗೆ ತಿಳಿಸುವುದೆಂದು ಅರ್ಥವಾಗುತ್ತಿಲ್ಲ. ನನ್ನ ಗಂಡನನ್ನು ನೋಯಿಸಲು ನಾನು ಬಯಸುವುದಿಲ್ಲ. ಆದರೆ ನನಗೆ ಅವರ ಈ ಆಸೆ ಇಷ್ಟವಾಗುತ್ತಿಲ್ಲ. ನಾನು ಏನು ಮಾಡಲಿ?


ಉತ್ತರ : ಅವನು ನಿಮ್ಮ ಪ್ರೀತಿಯ ಗಂಡನಾಗಿದ್ದು, ನಿಮ್ಮನ್ನ ಚೆನ್ನಾಗಿ ಕೇರ್ ಮಾಡುತ್ತಾನೆ ಎಂದು ನೀವು ತಿಳಿಸಿರುವುದರಿಂದ ನಿಮ್ಮ ಭಾವನೆಗಳ ಬಗ್ಗೆ ಅವನಿಗೆ ತಿಳಿಸಿ. ಅವನು ಅರ್ಥಮಾಡಿಕೊಳ್ಳುತ್ತಾನೆ ಎಂಬ ನಂಬಿಕೆ ನನಗಿದೆ. ಈ ಡ್ರೆಸ್ ಬದಲಿಗೆ ನಿಮಗಿಷ್ಟವಾದ ಬೇರೆ ಡ್ರೆಸ್ ಬಗ್ಗೆ ಅವನಿಗೆ ಹೇಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಬಿಸಿಲ ಧಗೆಗೆ ಪ್ರಿಡ್ಜ್ ನೀರು ಕುಡಿಯುತ್ತಿದ್ದೀರಾ, ಹಾಗಾದರೆ ಈ ಲೇಖನ ಓದಿ

ಬಿಸಿಲ ಧಗೆಗೆ ಹೆಚ್ಚು ಕಾಡುವ ಬೆವರು ಗುಳ್ಳೆಗೆ ಇಲ್ಲಿದೆ ಮನೆ ಮದ್ದು

ಇದೀಗ ಮದುವೆ ಸೀಸನ್‌, ಮೆಹೆಂದಿ ಕೆಪ್ಪಾಗಲು ಈ ಟ್ರಿಕ್ಸ್ ಬಳಸಿ

ವೇಗದ ಜಗತ್ತಿನಲ್ಲಿ ಒತ್ತಡ ನಿವಾರಣೆಗೆ ಇಲ್ಲಿದೆ ಕೆಲ ಟಿಪ್ಸ್‌

ಮುಂದಿನ ಸುದ್ದಿ