Webdunia - Bharat's app for daily news and videos

Install App

2 ಬಾರಿ ವಿಚ್ಛೇದನ ಪಡೆದ ನಾನು ಈಗ ಮಾಡುತ್ತಿರುವ ಈ ಕೆಲಸದಿಂದ ಸಮಸ್ಯೆ ಎದುರಿಸಬೇಕಾಗುತ್ತದೆಯೇ?

Webdunia
ಶನಿವಾರ, 28 ಡಿಸೆಂಬರ್ 2019 (06:21 IST)
ಬೆಂಗಳೂರು : ಪ್ರಶ್ನೆ : ನಾನು 45 ವರ್ಷದ ಮಹಿಳೆ ಮತ್ತು ನಾನು 2 ಬಾರಿ ವಿಚ್ಚೇದನ ಪಡೆದಿದ್ದೇನೆ. ಈಗ ನಾನು 25 ವರ್ಷದ ವಯಸ್ಸಿನವನೊಂದಿಗೆ ಒಂದು ವರ್ಷದಿಂದ ದೈಹಿಕ ಸಂಬಂಧವನ್ನು ಹೊಂದಿದ್ದೇನೆ. ನಾನು ಸಂಬಂಧದಲ್ಲಿ ಭಾವನಾತ್ಮಕವಾಗಿದ್ದೇನೆ, ಇದರಿಂದ ಸಮಸ್ಯೆಯಾಗಬಹುದೇ?



ಉತ್ತರ : ನಿಮ್ಮ ಸಂಬಂಧದ ಬಗ್ಗೆ ನಿರ್ಧರಿಸುವುಸು ಸಂಪೂರ್ಣವಾಗಿ ನಿಮ್ಮದಾಗಿದೆ ಮತ್ತು ಗರ್ಭಧಾರಣೆಯನ್ನು ತಪ್ಪಿಸಲು ನೀವು ಕ್ರಮಗಳನ್ನು ತೆಗೆದುಕೊಳ್ಳಿ. ಹಾಗೇ ನೀವು ಮತ್ತೊಮ್ಮೆ ಮದುವೆಯಾಗುವವರೆಗೂ ಈ ಸಂಬಂಧದಿಂದ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments