Webdunia - Bharat's app for daily news and videos

Install App

ಹಸ್ತಮೈಥುನ ಮಾಡಿಕೊ‍ಳ್ಳುವುದರಿಂದ ನನ್ನ ವೃಷಣಗಳು ಹೀಗಾಗುತ್ತವೆ

Webdunia
ಗುರುವಾರ, 23 ಜನವರಿ 2020 (06:06 IST)
ಬೆಂಗಳೂರು : ಪ್ರಶ್ನೆ : ನಾನು ನಿಯಮಿತವಾಗಿ ಹಸ್ತಮೈಥುನ ಮಾಡಿಕೊ‍ಳ್ಳುವುದರಿಂದ ನನ್ನ ವೃಷಣಗಳು ಊದಿಕೊಂಡಿವೆ.  ನಾನುವೈದ್ಯರನ್ನು ಭೇಟಿ ಮಾಡಿ ಔಷಧಗಳನ್ನುತೆಗೆದುಕೊಂಡಿದ್ದೇನೆ.  ಸ್ವಲ್ಪ ಸಮಯದವರೆಗೆ ಈ ಸಮಸ್ಯೆ ಕಂಡುಬಂದಿಲ್ಲ. ಆದರೆ ನಾನು ಮತ್ತೆ ಹಸ್ತಮೈಥುನ ಮಾಡಲು ಪ್ರಾರಂಭಿಸಿದ ಕೂಡಲೇ ಮತ್ತೆ ಊದಿಕೊಂಡಿದೆ ಈ ಸಮಸ್ಯೆಗೆ ಪರಿಹಾರವೇನು?

ಉತ್ತರ : ನಿಮ್ಮ ಸಾಮಾನ್ಯ ಆರೋಗ್ಯದ ಬಗ್ಗೆ ನೀವು ಪರಿಶೀಲಿಸಬೇಕಾದ ಅಂಶಗಳಿವೆ. ಹಾಗೇ ನೀವು ಸೂಕ್ತವಾದ ಔಷಧಗಳ ಬಗ್ಗೆ ಸಲಹೆ ನೀಡುವ ವೈದ್ಯರನ್ನು ಸಂಪರ್ಕಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ