Webdunia - Bharat's app for daily news and videos

Install App

ಮದುವೆಯಾಗಲು ನಿರ್ಧರಿಸಿರುವ ನನಗೆ ಈ ಬಗ್ಗೆ ಚಿಂತೆಯಾಗುತ್ತಿದೆ

Webdunia
ಮಂಗಳವಾರ, 11 ಫೆಬ್ರವರಿ 2020 (06:26 IST)
ಬೆಂಗಳೂರು : ಪ್ರಶ್ನೆ :  ನಾನು 40 ವರ್ಷದ ಅವಿವಾಹಿತ ವ್ಯಕ್ತಿ.  ನಾನು ಅನೇಕ ವರ್ಷಗಳಿಂದ ಅಕಾಲಿಕ ಸ್ಖಲನ ಮತ್ತು ನಿಮಿರುವಿಕೆಯ ಅಪಸಾಮಾನ್ಯ ಕ್ರಿಯೆಯಿಂದ  ಬಳಲುತ್ತಿದ್ದೇನೆ. ನನ್ನ ಕುಟುಂಬದವರು ಈಗ ನನ್ನ ಮದುವೆ ಮಾಡಲು ನಿರ್ಧರಿಸಿದ್ದಾರೆ. ನಾನು ಮದುವೆಯಾದರೆ ಭವಿಷ್ಯದಲ್ಲಿ ನನಗೆ ಈ ಸಮಸ್ಯೆ ಎದುರಾಗುತ್ತದೆಯೇ? ನಾನು ಹಸ್ತಮೈಥುನ ಮಾಡಿಕೊಳ್ಳುತ್ತಿದ್ದೇನೆ?


ಉತ್ತರ :ಹಸ್ತಮೈಥುನವು ನಿಮಗೆ ಯಾವುದೇ ಸಮಸ್ಯೆಯನ್ನು ಉಂಟುಮಾಡುವುದಿಲ್ಲ. ಆದರೆ ನಿಮ್ಮ ಮದುವೆಗೆ ಮೊದಲು ನಿಮ್ಮ ಇಡಿ ಮತ್ತು ಪಿಇಅನ್ನು ನೋಡಿಕೊಳ್ಳುತ್ತೀರಾ ಎಂದು ಖಚಿತಪಡಿಸಿಕೊಳ್ಳಿ. ಲೈಂಗಿಕ ತಜ್ಞರನ್ನು ಭೇಟಿ ಮಾಡಿ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ