ನನ್ನ ಗೆಳೆಯ ಯಾವಾಗಲೂ ಇದರಲ್ಲೇ ತಲ್ಲೀನನಾಗಿರುತ್ತಾನೆ

Webdunia
ಮಂಗಳವಾರ, 10 ಮಾರ್ಚ್ 2020 (06:32 IST)
ಬೆಂಗಳೂರು : ನನಗೆ 33 ವರ್ಷ. ನನ್ನ ಗೆಳೆಯ ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿಯೇ ಇರುತ್ತಾನೆ. ಸೋಶಿಯಲ್ ಮೀಡಿಯಾದಲ್ಲಿ ತಲ್ಲೀನರಾದರೆ ಅವರ ಲೈಂಗಿಕ ಆರೋಗ್ಯವು ಹಾಳಾಗುತ್ತದೆ ಎಂದು ನಾನು ಓದಿದ್ದೇನೆ. ಇದು ನಿಜನಾ? ಇದು ನಮ್ಮ ಲೈಂಗಿಕ ಜೀವನದ ಮೇಲೆ ಪರಿಣಾಮ ಬೀರುತ್ತದೆಯೇ?


ಉತ್ತರ :  ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾವನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ. ಮತ್ತು ಅದರ ದುಷ್ಪರಿಣಾಮಗಳು ನೀವು ಅದನ್ನು ಹೇಗೆ ಬಳಸುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ನಿಮ್ಮ ಗೆಳೆಯನ ಜೊತೆ ಈ ಬಗ್ಗೆ ಮಾತನಾಡಿ ತಿಳಿಸಿ ಹೇಳಿ. ಇಲ್ಲವಾದರೆ ಇದು ನಿಮ್ಮ ಲೈಂಗಿಕ ಜೀವನವನ್ನು ಹಾಳುಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮುಂದಿನ ಸುದ್ದಿ