Daily Horoscope
✕

ಜನನಾಂಗ ನೆಟ್ಟಗೆ ಇರುವಾಗ ನನಗೆ ಈ ಸಮಸ್ಯೆ ಎದುರಾಗುತ್ತಿದೆ

Webdunia
ಬುಧವಾರ, 11 ಮಾರ್ಚ್ 2020 (06:14 IST)
ಬೆಂಗಳೂರು : ನನ್ನ ಜನನಾಂಗ ಸುಪ್ತ ಮತ್ತು ನೆಟ್ಟಗೆ ಇರುವಾಗ ನನ್ನ ಮುಂದೊಗಲನ್ನು ಹಿಂದಕ್ಕೆ ಎಳೆಯುವುದು ನನಗೆ ತುಂಬಾ ಕಷ್ಟ ವೈದ್ಯರು ನನ್ನ ಶಿಶ್ನವನ್ನು ಪ್ರತಿದಿನ ಹಿಂತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಆದರೆ ಅದು ನನಗೆ ಸಹಾಯ ಮಾಡುತ್ತಿಲ್ಲ. ದಯವಿಟ್ಟು ಇದಕ್ಕೆ ಪರಿಹಾರ ಸೂಚಿಸಿ.


ಉತ್ತರ : ನೀವು ತಿಳಿಸಿದ ಮಾಹಿತಿಯನ್ನು ಕೇಳಿದರೆ ನಿಮಗೆ ಸುನ್ನತಿಯ ಅಗತ್ಯವಿದೆ. ನೀವು ನಿಮ್ಮ ವೈದ್ಯರ ಸಲಹೆ ಮೇರೆಗೆ ಸುನ್ನತಿ ಮಾಡಿಸಿಕೊಳ್ಳಿ. ಇದು ಒಂದು ಸರಳ ವಿಧಾನವಾಗಿದ್ದು, ಇದು ನಿಮ್ಮ ಸಮಸ್ಯೆ ದೂರವಾಗುತ್ತದೆ.         

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅನ್ನಕ್ಕಿಂತ ಅವಲಕ್ಕಿ ತಿನ್ನುವುದು ಆರೋಗ್ಯಕ್ಕೆ ನಿಜಕ್ಕೂ ಉತ್ತಮವೇ, ಇಲ್ಲಿದೆ ಸಂಪೂರ್ಣ ವಿವರ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಮುಂದಿನ ಸುದ್ದಿ
Show comments