ಈ ಔಷಧಿಗಳು ಭವಿಷ್ಯದಲ್ಲಿ ಲೈಂಗಿಕತೆಯ ಮೇಲೆ ಪರಿಣಾಮ ಬೀರುತ್ತದೆಯೇ?

Webdunia
ಶನಿವಾರ, 21 ಮಾರ್ಚ್ 2020 (07:46 IST)
ಬೆಂಗಳೂರು : ನನ್ನ ಗೆಳತಿ ಮತ್ತು ನನಗೆ 27 ವರ್ಷ. ನಾವು ಸಾಂದರ್ಭಿಕವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದೆವೆ. ಆಕೆ 2 ಬಾರಿ ಗರ್ಭಿಣಿಯಾಗಿದ್ದಾಳೆ. ಅದನ್ನು ತೆಗೆಯಲು ಆಕೆ ಮಿಫೆಪ್ರಿಸ್ಟೋನ್ ಮತ್ತು ಮಿಸೊಪ್ರೊಸ್ಟಾಲ್ ಅನ್ನು ತೆಗೆದುಕೊಂಡಳು. ಇದು ಭವಿಷ್ಯದಲ್ಲಿ ಯಾವುದೇ ರೀತಿಯಲ್ಲಿ ನಮ್ಮ ಮೇಲೆ ಪರಿಣಾಮ ಬೀರುತ್ತದೆಯೇ? 

ಉತ್ತರ :  ಇದಕ್ಕೆ ಸರಿಯಾದ ಮಾಹಿತಿ ಪಡೆಯಲು ನೀವು ಸ್ರ್ತೀರೋಗತಜ್ಞರ ಬಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಇದು ಭವಿಷ್ಯದಲ್ಲಿ ಯಾವುದೇ ಸಮಸ್ಯೆ ಉಂಟುಮಾಡುತ್ತದೆ ಎಂದು ತೋರುತ್ತಿಲ್ಲ. ಮುಂದೆ ಜಾಗರೂಕರಾಗಿರಿ ಮತ್ತು ಭವಿಷ್ಯದಲ್ಲಿ ಯಾವಾಗಲೂ ಕಾಂಡೋಮ್ ಬಳಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಲಗುವ ಮುನ್ನ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ನಿಲ್ಲಿಸಿ, ಪರಿಣಾಮ ನೋಡಿ

ನಮ್ಮ ಸುತ್ತಾಮುತ್ತಾ ಸಿಗುವ ಒಂದೆಲಗದಿಂದ ಆರೋಗ್ಯಕ್ಕೆ ಸಿಗುವ ಲಕ್ಷಣಗಳೇಣು ಗೊತ್ತಾ

ಲೋ ಶುಗರ್ ಇದ್ದಾಗ ಚಾಕಲೇಟ್ ಸೇವಿಸಬಹುದೇ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಮುಂದಿನ ಸುದ್ದಿ