ಉತ್ತಮ ಪರಾಕಾಷ್ಠೆ ಹೊಂದಲು ಕೆಲವು ವ್ಯಾಯಾಮಗಳು ನಿಜವಾಗಿಯೂ ಸಹಾಯ ಮಾಡುತ್ತದೆಯೇ?

Webdunia
ಶನಿವಾರ, 4 ಏಪ್ರಿಲ್ 2020 (07:32 IST)
ಬೆಂಗಳೂರು : ನಾನು 18 ವರ್ಷದ ಮಹಿಳೆ. ಇತ್ತೀಚೆಗೆ ನನ್ನ ಸ್ನೇಹಿತೆ ತನ್ನ ಫಿಟ್ನೆಸ್ ತರಗತಿಯಲ್ಲಿ ಕೆಲವು ವ್ಯಾಯಾಮಗಳನ್ನು ಕಲಿತಿದ್ದಾಳೆ. ಅದು ಅವಳಿಗೆ ಉತ್ತಮ ಪರಾಕಾಷ್ಠೆ ಹೊಂದಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಳು. ಕೆಲವು ವ್ಯಾಯಾಮಗಳು ನಿಜವಾಗಿಯೂ ಉತ್ತಮ ಲೈಂಗಿಕತೆಗೆ ಕಾರಣವಾಗಬಹುದೇ?


ಉತ್ತರ :  ಹೌದು. ಇದು ನಿಮ್ಮ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ನೀವು ಕೆಲವು ಯೋಗ ವ್ಯಾಯಾಮಗಳನ್ನು ಪರಿಶೀಲಿಸಬಹುದು. ಮತ್ತು ಯೋನಿ ಸ್ನಾಯುಗಳನ್ನು ಬಲಪಡಿಸಲು ಕೆಗೆಲ್ ವ್ಯಾಯಾಮಗಳನ್ನು ಸಹ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಮ್ಮ ಸುತ್ತಾಮುತ್ತಾ ಸಿಗುವ ಒಂದೆಲಗದಿಂದ ಆರೋಗ್ಯಕ್ಕೆ ಸಿಗುವ ಲಕ್ಷಣಗಳೇಣು ಗೊತ್ತಾ

ಲೋ ಶುಗರ್ ಇದ್ದಾಗ ಚಾಕಲೇಟ್ ಸೇವಿಸಬಹುದೇ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮುಂದಿನ ಸುದ್ದಿ