Daily Horoscope
✕

ಪತಿ ನನ್ನನ್ನು ನೋಡಿದಾಕ್ಷಣ ಹೀಗೆ ಮಾಡಬೇಕು ಎಂದು ನಾನು ಇಚ್ಛಿಸುತ್ತೇನೆ

Webdunia
ಶನಿವಾರ, 4 ಏಪ್ರಿಲ್ 2020 (07:33 IST)
ಬೆಂಗಳೂರು : ನಾನು 27 ವರ್ಷದ ಮಹಿಳೆ ಮತ್ತು ನನ್ನ ಪತಿ ನನ್ನನ್ನು ನೋಡಿದಾಕ್ಷಣ ಲೈಂಗಿಕತೆಯಲ್ಲಿ ತೊಡಗಲು ಇಷ್ಟಪಡಬೇಕು ಎಂದು ನಾನು ಭಾವಿಸುತ್ತೇನೆ. ಅನಾನಸ್ ತಿನ್ನುವುದರಿಂದ ಲೈಂಗಿಕ ಆಸಕ್ತಿ ಹೆಚ್ಚುತ್ತದೆ ಎಂದು ನಾನು ಒಂದು ವಿದೇಶಿ ಪತ್ರಿಕೆಯಲ್ಲಿ ಓದಿದ್ದೇನೆ. ನೀವು ಏನು ಶಿಫಾರಸು ಮಾಡುತ್ತೀರಿ?


ಉತ್ತರ :  ಯಾವುದೇ ಪ್ರಮಾಣದ ಅನಾನಸ್ ಅಥವಾ ಯಾವುದೇ ಆಹಾರವು ಸಹಾಯ ಮಾಡುವುದಿಲ್ಲ. ನಿಮ್ಮ ಪತಿಯ ಸಹಾಯವನ್ನು ನೀವು ತೆಗೆದಕೊಳ್ಳಬಹುದು. ಅವರು ಪ್ರಸ್ತುತ ಅಂತಹ ವಿಷಯಗಳ ಬಗ್ಗೆ ನಿಮ್ಮೊಂದಿಗೆ ಮಾತನಾಡಲು ನಾಚಿಕೆಪಡಬಹುದು. ನೀವಿಬ್ಬರೂ ಸಹಾಯಕ್ಕಾಗಿ ಲೈಂಗಿಕ ತಜ್ಞರನ್ನು ಭೇಟಿ ಮಾಡಬಹುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಸಿಹಿ ಮತ್ತು ತಂಪು ಪದಾರ್ಥಗಳನ್ನು ಸೇವಿಸುವಾಗ ಹಲ್ಲು ಜುಮ್ಮೆನಿಸುತ್ತಿದ್ದರೆ ಏನು ಮಾಡಬೇಕು?

ಒಂದು ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು, ಕಡಿಮೆಯಾದರೆ ಏನಾಗುತ್ತದೆ

ಮಕ್ಕಳು ದಿನಕ್ಕೆ ಎಷ್ಟು ಗಂಟೆ ಮೊಬೈಲ್ ನೋಡಬಹುದು, ತಪ್ಪದೇ ತಿಳಿದುಕೊಳ್ಳಿ

ಮುಟ್ಟಿನ ಮುನ್ನ ಅಥವಾ ನಂತರ ಮಹಿಳೆಯರಿಗೆ ತಲೆನೋವು ಬರುವುದೇಕೆ, ಪರಿಹಾರವೇನು

ಸದಾ ಹೊಟ್ಟೆ ಉಬ್ಬರವೇ, ಹಾಗಿದ್ದರೆ ಇದು ಕರುಳಿನ ಈ ಸಮಸ್ಯೆ ರಹಸ್ಯ ಸಂಕೇತಗಳು

ಮುಂದಿನ ಸುದ್ದಿ