Daily Horoscope
✕

ಹೀಗಿದ್ದರೆ ಯಾವುದೇ ಪುರುಷರು ಸಂಭೋಗಿಸಲು ಬಯಸಲ್ವಾ?

Webdunia
ಶುಕ್ರವಾರ, 17 ಏಪ್ರಿಲ್ 2020 (06:58 IST)

ಬೆಂಗಳೂರು : ನನಗೆ 20 ವರ್ಷ ವಯಸ್ಸು, ನಾನು ಕನ್ಯೆ, ನನ್ನ ಯೋನಿಯ ಕ್ಷೌರ ಮಾಡದಿದ್ದರೆ ಯಾವುದೇ ಪುರುಷರು ನನ್ನೊಂದಿಗೆ ಸಂಭೋಗಿಸಲು ಬಯಸುವುದಿಲ್ಲ ಎಂದು ನನ್ನ ಗೆಳತಿಯರು ಹೇಳಿದ್ದಾರೆ. ನನ್ನ ದೇಹದ ಆ ಪ್ರದೇಶದಲ್ಲಿ ರೇಜರ್ ಬಳಸಲು ನನಗೆ ಭಯವಾಗಿದೆ. ನಾನೇನು ಮಾಡಲಿ? 
 


 

ಉತ್ತರ :  ನೀವು ಏನನ್ನೂ ಮಾಡುವ ಅಗತ್ಯವಿಲ್ಲ. ನೈರ್ಮಲ್ಯದ ಉದ್ದೇಶಗಳಿಗಾಗಿ ಆ ಪ್ರದೇಶದಲ್ಲಿ ಕೂದಲನ್ನು ಟ್ರಿಮ್ ಮಾಡಿ. ವಿಶೇಷವಾಗಿ ಬೇಸಿಗೆಯಲ್ಲಿ ಸೋಪ್ ಮತ್ತು ನೀರನ್ನು ಬಳಸಿ ಕ್ಲೀನ್ ವಾಗಿರಿಸಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಇತ್ತೀಚೆಗೆ ಪುರುಷರಲ್ಲಿ ಕೂದಲು ಉದುರುವಿಕೆ ಹೆಚ್ಚಾಗಿರುವುದು ಯಾಕೆ

ಪಟಾಕಿ ಹೊಗೆಯಿಂದ ಶೀತ, ಕೆಮ್ಮು ಆಗದಂತೆ ಏನು ಮಾಡಬೇಕು

ದೀಪಾವಳಿ ಹಬ್ಬದ ಸಿಹಿ ತಿಂದ ಬಳಿಕ ದೇಹದ ತೂಕ ನಿಯಂತ್ರಿಸಲು ಸರಳ ಟಿಪ್ಸ್

ಚಳಿಗಾಲದಲ್ಲಿ ತುಟಿ ಒಡೆಯುವುದು ಯಾಕೆ, ಬೆಸ್ಟ್ ಮನೆ ಮದ್ದು

ಅನ್ನಕ್ಕಿಂತ ಅವಲಕ್ಕಿ ತಿನ್ನುವುದು ಆರೋಗ್ಯಕ್ಕೆ ನಿಜಕ್ಕೂ ಉತ್ತಮವೇ, ಇಲ್ಲಿದೆ ಸಂಪೂರ್ಣ ವಿವರ

ಮುಂದಿನ ಸುದ್ದಿ
Show comments