Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಆ ಚಟಕ್ಕೆ ಗುಡ್ ಬೈ ಹೇಳಿ

ಆ ಚಟಕ್ಕೆ ಗುಡ್ ಬೈ ಹೇಳಿ
ಬೆಂಗಳೂರು , ಸೋಮವಾರ, 16 ಸೆಪ್ಟಂಬರ್ 2019 (17:23 IST)
ಸಂಗಾತಿ ಇಲ್ಲದವರ ಕಾಮತೃಷೆಯನ್ನು ನೀಗಿಸಲು ಹಸ್ತ ಮೈಥುನ ಮಾಡಿಕೊಳ್ಳುತ್ತಾರೆ. ಆದರೆ ಮಿತವಾಗಿ ಹಸ್ತಮಮೈಥುನ ಮಾಡಿಕೊಂಡರೆ ಉತ್ತಮ.

ಆದರೆ ಅತಿಯಾದರೆ ಇದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಯಾವುದೇ ಔಷಧಿಗಳನ್ನು ಸೇವಿಸದೆ ಅತಿಯಾದ  ಹಸ್ತ ಮೈಥುನ ಚಟದಿಂದ ಹೊರಬರುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ.

* ಹಸ್ತ ಮೈಥುನ ಚಟದಿಂದ ಹೊರಬರುವುದು ಪ್ರತಿನಿತ್ಯ ವ್ಯಾಯಾಮ ಮಾಡಿ.  

* ನಿಮ್ಮ ಮನೋಬಲವು ಬಲಿಷ್ಠವಾಗಿದ್ದರೆ ಈ ಸಮಸ್ಯೆಯಿಂದ ಹೊರಬರಬಹುದು.  


* ಹೆಚ್ಚಿನ ಸಮಯವನ್ನು ನಿಮ್ಮ ಗೆಳೆಯರ ಜೊತೆ ಅಥವಾ ಇನ್ನಿತರ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ.

* ಒತ್ತಡವನ್ನು ಕಡಿಮೆಮಾಡಿಕೊಳ್ಳಿ.    

* ಲೈಂಗಿಕ ಕ್ರಿಯೆಗೆ ಉತ್ತೇಜನ ನೀಡುವಂತಹ ಆಹಾರಗಳಿಂದ ದೂರವಿರಿ.

*ಲೈಂಗಿಕ ಕ್ರಿಯೆಗೆ ಪ್ರೋತ್ಸಾಹಿಸುವ ನೀಲಿಚಿತ್ರಗಳನ್ನು ನೋಡುವ ಚಟವನ್ನು ದೂರಮಾಡಿದರೆ ಹಸ್ತ ಮೈಥುನ ಚಟದಿಂದ ಹೊರಬರುವುದು.




Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕತೆಯಲ್ಲಿ ಪುರುಷರ ಖಿನ್ನತೆ ದೂರವಾಗಬೇಕಾ?