Webdunia - Bharat's app for daily news and videos

Install App

ಸಂಭೋಗದ ವೇಳೆ ಗೆಳೆಯ ಕಾಂಡೋಮ್ ಬಳಸಲು ಇಷ್ಟಪಡುತ್ತಿಲ್ಲ.

Webdunia
ಸೋಮವಾರ, 18 ನವೆಂಬರ್ 2019 (06:27 IST)
ಬೆಂಗಳೂರು : ಪ್ರಶ್ನೆ : ನಾನು 29 ವರ್ಷದ ಮಹಿಳೆ. ನಾನು ಒಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಿದ್ದೇನೆ. ಅವನು ನನ್ನನ್ನು ಮದುವೆಯಾಗಲು ಬಯಸುತ್ತಿಲ್ಲ. ನನಗೂ ಅವನನ್ನು ಮದುವೆಯಾಗಲು ಮನಸ್ಸಿಲ್ಲ. ಆದರೆ ಸಂಭೋಗದ ವೇಳೆ ಅವನು ಕಾಂಡೋಮ್ ಬಳಸಲು ಇಷ್ಟಪಡುತ್ತಿಲ್ಲ. ಆದ್ದರಿಂದ ನಾನು ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಳ್ಳಬಹುದೇ?


 

ಉತ್ತರ : ನೀವು ಪ್ರತಿಬಾರಿ ಸಂಭೋಗದ ವೇಳೆ ಕಾಂಡೋಮ್ ಬಳಸುವುದು ಉತ್ತಮ. ಯಾಕೆಂದರೆ ಇದು ಗರ್ಭಧಾರಣೆಯನ್ನು ತಡೆಗಟ್ಟುವುದು ಮಾತ್ರವಲ್ಲ ಸೋಂಕುಗಳು ತಗಲದಂತೆ ತಡೆಯುತ್ತದೆ.  ನೀವು ಸಂಗಾತಿಯೊಂದಿಗೆ ಸ್ರ್ತೀರೋಗ ತಜ್ಞರನ್ನು ಭೇಟಿ ಮಾಡಿ ಕಾಂಡೋಮ್ ಬಳಸದೆ ಗರ್ಭಧಾರಣೆಯನ್ನು ತಡೆಗಟ್ಟವ ಸುರಕ್ಷತಾ ವಿಧಾನಗಳನ್ನು ಚರ್ಚಿಸಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ