Webdunia - Bharat's app for daily news and videos

Install App

ಗಂಡನಿಂದ ಸುಖ ಸಿಗದಿದ್ರೆ ಹೆಂಡತಿ ಹೀಗಾ ಮಾಡೋದು

Webdunia
ಬುಧವಾರ, 20 ನವೆಂಬರ್ 2019 (14:42 IST)
ಪ್ರಶ್ನೆ: ಸರ್, ನಾನು ಮದುವೆಯಾಗಿ ನಾಲ್ಕು ವರ್ಷಗಳಾಗಿವೆ. ಆದರೆ ಒಂದು ಮಗು ಇದೆ. ಗಂಡನಿಂದ ನನಗೆ ಸಂಪೂರ್ಣ ಸುಖ ಸಿಗುತ್ತಿಲ್ಲ. ಮದುವೆಯಾದ ಹೊಸತರಲ್ಲಿ ಕೆಲವೇ ತಿಂಗಳು ನಾವಿಬ್ಬರೂ ಚೆನ್ನಾಗಿದ್ದೇವು. ಆ ಬಳಿಕ ಅವರು ಹೆಚ್ಚಿಗೆ ನನ್ನ ಮೇಲೆ ಪ್ರೀತಿ ತೋರುತ್ತಿಲ್ಲ. ನನಗೆ ಸಮಯ ಕೊಡುತ್ತಿಲ್ಲ.


ಈ ನಡುವೆ ನಾನು ಫೇಸ್ ಬುಕ್ ನಲ್ಲಿ ಪರಿಚಯವಾದನೊಬ್ಬನನ್ನು ಪ್ರೀತಿಸೋಕೆ ಶುರುಮಾಡಿರುವೆ. ಅವನಿಗೆ ಪರಿಚಯವಾಗಿ ಕೆಲವೇ ದಿನಗಳಲ್ಲಿ ಮೈ, ಮನ ಕೊಟ್ಟಿರುವೆ. ನನ್ನ ಗಂಡನಿಗಿಂತ ಫೇಸ್ ಬುಕ್ ಗೆಳೆಯನೇ ಹೆಚ್ಚಿನ ಸುಖ ಕೊಡುತ್ತಿದ್ದಾನೆ. ನಾನು ಗಂಡನೊಂದಿಗೆ ಇರಲಾ? ಗೆಳೆಯನೊಂದಿಗೆ ಹೋಗಿಬಿಡಲಾ?

ಉತ್ತರ: ನಿಮ್ಮ ಭವಿಷ್ಯ ನಿರ್ಧಾರ ನಿಮ್ಮ ಕೈಯಲ್ಲೇ ಇದೆ. ಅಲ್ಪಕಾಲದ ಕಾಮ ಸುಖಕ್ಕೆ ನಿಮ್ಮ ಭವಿಷ್ಯವನ್ನು ಬಲಿಕೊಡಬೇಡಿ. ಮದುವೆಯಾದ ಮೇಲೆ ಗಂಡನಿಗೆ ಸರ್ವಸ್ವ ಅರ್ಪಿಸಬೇಕು ಎಂಬುದನ್ನ ಮರೆತಿರುವ ನೀವು, ನಿಮಗರಿವಿಲ್ಲದಂತೆ ನಿಮ್ಮ ಕಾಲ ಮೇಲೆ ಕಲ್ಲು ಎಳೆದುಕೊಂಡಿದ್ದೀರಿ. ಗಂಡ ಬೇಕೋ ಅಥವಾ ಇನಿಯ ಬೇಕು ಎಂಬುದನ್ನು ನೀವೇ ನಿರ್ಧರಿಸಿ. ಮಗುವಿನ ಭವಿಷ್ಯದ ಬಗ್ಗೆಯೂ ಸ್ವಲ್ಪ ಆಲೋಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಿ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ