ಈ ಎರಡು ಕಾರಣಕ್ಕೆ ಮುಟ್ಟಿನ ದಿನಗಳಲ್ಲಿ ಸಂಭೋಗಕ್ಕೆ ನೋ ಎನ್ನಬೇಕು!

Webdunia
ಶುಕ್ರವಾರ, 2 ಆಗಸ್ಟ್ 2019 (08:56 IST)
ಬೆಂಗಳೂರು: ವೈದ್ಯಕೀಯವಾಗಿ ನೋಡಿದರೆ ಮುಟ್ಟಿನ ದಿನಗಳಲ್ಲಿ ಸಂಭೋಗ ಕ್ರಿಯೆ ನಡೆಸುವುದಕ್ಕೆ ಯಾವುದೇ ತೊಂದರೆಯಿಲ್ಲ. ಆದರೂ ಈ ಎರಡು ಕಾರಣಕ್ಕೆ ಸಂಭೋಗ ಕ್ರಿಯೆ ನಡೆಸದೇ ಇರಲು ಕೆಲವರು ಸಲಹೆ ನೀಡುತ್ತಾರೆ.


ಮುಟ್ಟಿನ ದಿನಗಳ ಸ್ರಾವ ಸಂಭೋಗಿಸುವಾಗ ಮತ್ತೆ ದೇಹದೊಳಕ್ಕೆ ಪ್ರವೇಶಿಸಿದರೆ ಒಳ್ಳೆಯದಲ್ಲ. ಆರೋಗ್ಯ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಸಂಭೋಗ ಬೇಡ ಎನ್ನುತ್ತಾರೆ.

ಅದಲ್ಲದೆ, ಈ ದಿನಗಳಲ್ಲಿ ಗುಪ್ತಾಂಗ ಸೂಕ್ಷ್ಮವಾಗಿದ್ದು, ಸೋಂಕು ತಗುಲುವುದು ಬೇಡ ಎನ್ನುವ ಕಾರಣಕ್ಕೆ ಮಿಲನ ಕ್ರಿಯೆ ನಡೆಸದೇ ಮಹಿಳೆಗೆ ಆ ಸಮಯದಲ್ಲಿ ಹೆಚ್ಚು ವಿಶ್ರಾಂತಿ ನೀಡಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮುಂದಿನ ಸುದ್ದಿ