Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮೊಡವೆಗಳಿಂದ ಮುಕ್ತಿ ಹೊಂದಲು ಪುರುಷ ಹಾಗೂ ಮಹಿಳೆಯರಿಗಾಗಿ ಈ ಫೇಸ್ ಪ್ಯಾಕ್

ಮೊಡವೆಗಳಿಂದ ಮುಕ್ತಿ ಹೊಂದಲು ಪುರುಷ ಹಾಗೂ ಮಹಿಳೆಯರಿಗಾಗಿ ಈ ಫೇಸ್ ಪ್ಯಾಕ್
ಬೆಂಗಳೂರು , ಶುಕ್ರವಾರ, 30 ಆಗಸ್ಟ್ 2019 (14:26 IST)
ಬೆಂಗಳೂರು : ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಕೂಡ ಮೊಡವೆಗಳ ಸಮಸ್ಯೆ ಕಾಡುತ್ತದೆ. ಪರಿಸರ, ಜೀವನಶೈಲಿ, ತಲೆಹೊಟ್ಟು, ಮತ್ತು ಅನುವಂಶಿಕ ಕಾರಣಗಳಿಂದ ಮೊಡವೆ ಸಮಸ್ಯೆ ಉಂಟಾಗುತ್ತದೆ. ಈ ಮೊಡವೆಗಳ ಸಮಸ್ಯೆಯಿಂದ ಮುಕ್ತಿ ಹೊಂದಲು ಈ ಫೇಸ್ ಪ್ಯಾಕ್ ಗಳನ್ನು ಬಳಸಿ.




ಒಂದು ಸಣ್ಣ ಕಪ್ ನಲ್ಲಿ ಮೊಸರು ಮತ್ತು ಎರಡು ಚಮಚ ಕಡಲೆ ಹಿಟ್ಟು ಸೇರಿಸಿ ಹಾಗೂ ದಪ್ಪ ಹದದಲ್ಲಿ ಪೇಸ್ಟ್ ತಯಾರಿಸಿ. ಈ ಪ್ಯಾಕ್‌ನ್ನು ನಿಮ್ಮ ಮುಖದ ಮೇಲೆ ಸಮವಾಗಿ ಹಚ್ಚಿ ಮತ್ತು 30-45 ನಿಮಿಷಗಳ ಕಾಲ ಒಣಗಲು ಬಿಡಿ. ಇದು ಸಂಪೂರ್ಣವಾಗಿ ಒಣಗಿದ ನಂತರ, ನೀರನ್ನು ಹಾಕಿ ನಿಮ್ಮ ಮುಖದ ಮೇಲೆ ವೃತ್ತಾಕಾರದ ಚಲನೆಯಲ್ಲಿ ಮಸಾಜ್ ಮಾಡಿ. ನಂತರ ಚೆನ್ನಾಗಿ ಮುಖವನ್ನು ತೊಳೆದು ಉತ್ತಮ ಮಾಯಿಶ್ಚರೈಸರ್ ಅನ್ನು ನಿಮ್ಮ ಮುಖಕ್ಕೆ ಹಚ್ಚಿ.


Share this Story:

Follow Webdunia kannada

ಮುಂದಿನ ಸುದ್ದಿ

ವೀರ್ಯಾಣು ಸಂಖ್ಯೆ ಹೆಚ್ಚಿಸಲು ಇದನ್ನ ಸೇವಿಸುವಾಗ ಸಂಭೋಗ ನಡೆಸದಿರಿ