ಚಳಿಗಾಲದ ಸಮಯದಲ್ಲಿ ಮೂಲಂಗಿಯನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ರುಚಿಯೂ ಹೌದೂ ಆರೋಗ್ಯ ಪ್ರಯೋಜನಗಳನ್ನೂ ನೀಡುತ್ತದೆ.ರೋಗನಿರೋಧಕ ಶಕ್ತಿ ಹೆಚ್ಚಿಸುವುದರ ಜೊತೆಗೆ ರಕ್ತದೊತ್ತಡ ನಿಯಂತ್ರಣ ಮತ್ತು ರಕ್ತನಾಳಗಳಿಗೆ ಒಳ್ಳೆಯದು. ಚಳಿಗಾಲದ ಸಮಯದಲ್ಲಿ ಮೂಲಂಗಿಯನ್ನು ಏಕೆ ಸೇವಿಸಬೇಕು ಎಂಬುದನ್ನು ತಿಳಿಯೋಣ.