ಒಣಗಿದ ತರಕಾರಿಗಳನ್ನು ತಾಜಾಗೊಳಿಸಲು ಹೀಗೆ ಮಾಡಿ

Webdunia
ಶುಕ್ರವಾರ, 23 ಫೆಬ್ರವರಿ 2018 (06:55 IST)
ಬೆಂಗಳೂರು : ತರಕಾರಿಗಳನ್ನು ಫ್ರಿಜ್ ನಲ್ಲಿಟ್ಟರೆ ಅದು ಫ್ರೆಶ್ ಆಗಿರುತ್ತದೆ ನಿಜ. ಆದರೆ ಮನೆಯಲ್ಲಿ ಫ್ರಿಜ್ ಇಲ್ಲದಿದ್ದ ಸಮಯದಲ್ಲಿ  ತರಕಾರಿ ಹೊರಗಡೆ ಇಡುವುದರಿಂದ ಅದು ಒಣಗಿ ಹೋಗುತ್ತದೆ. ಒಣಗಿದ ತರಕಾರಿಯಿಂದ ಮಾಡಿದ ಅಡುಗೆ ರುಚಿ ಕೂಡ ಇರುವುದಿಲ್ಲ. ಅದಕ್ಕಾಗಿ ಒಣಗಿದ ತರಕಾರಿಗಳನ್ನು ತಾಜಾಗೊಳಿಸಲು ಇಲ್ಲಿದೆ ಸುಲಭ ಉಪಾಯ.

ತರಕಾರಿಗಳನ್ನು ಚೆನ್ನಾಗಿ ತೊಳೆಯಿರಿ. ನೀರಿಗೆ ಸ್ವಲ್ಪ ಕಲ್ಲುಪ್ಪು ಹಾಕಿ. ಅದಕ್ಕೆ ತರಕಾರಿಗಳನ್ನು ಹಾಕಿ ರಾತ್ರಿ ಪೂರಾ ನೆನೆಸಿದರೆ ಬೆಳಗ್ಗೆ ತರಕಾರಿ ತಾಜವಾಗಿ ಮಿನುಗುತ್ತದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಂದಿನ ಸುದ್ದಿ
Show comments