ಮೂಲವ್ಯಾಧಿ ಸಮಸ್ಯೆಗೆ ಇಲ್ಲಿದೆ ನೋಡಿ ಟಿಪ್ಸ್

Webdunia
ಭಾನುವಾರ, 6 ಸೆಪ್ಟಂಬರ್ 2020 (11:24 IST)
ಬೆಂಗಳೂರು : ಕೆಲವರಲ್ಲಿ ಮೂಲವ್ಯಾಧಿ ಸಮಸ್ಯೆ ಕಂಡುಬರುತ್ತದೆ. ಇದರಿಂದ ಗುದ ಭಾಗದಲ್ಲಿ ಹೆಚ್ಚು ಉರಿಯುತ್ತಿರುತ್ತದೆ. ಈ ಉರಿ ಕಡಿಮೆಯಾಗಲು ಈ ಮನೆಮದ್ದನ್ನು ಹಚ್ಚಿ.

ನಾಗ ಕೇಸರಿಯನ್ನು ತುಪ್ಪದಲ್ಲಿ ಅರೆದು ಗುದಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ. ಹಾಗೇ ಬಿಲ್ವ ಪತ್ರೆಯ ಕಷಾಯ ತಯಾರಿಸಿ ಕುಡಿಯುವುದರಿಂದ ಮೂಲವ್ಯಾಧಿ ನೋವು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮಕ್ಕಳು ಚಾಕಲೇಟ್ ತಿಂದ ತಕ್ಷಣ ನೀರು ಕುಡಿಯಬಹುದೇ ಇಲ್ಲಿದೆ ಟಿಪ್ಸ್ video

ಪುರುಷರು ಒಣ ಮೀನು ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments