Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪತ್ನಿಯ ಜೊತೆ ಲೈಂಗಿಕ ಸಂಬಂಧ ಮುಂದುವರಿಸಲು ಸಾಧ್ಯವಾಗುತ್ತಿಲ್ಲ

ಪತ್ನಿಯ ಜೊತೆ ಲೈಂಗಿಕ ಸಂಬಂಧ ಮುಂದುವರಿಸಲು ಸಾಧ್ಯವಾಗುತ್ತಿಲ್ಲ
ಬೆಂಗಳೂರು , ಮಂಗಳವಾರ, 2 ಜುಲೈ 2019 (10:11 IST)
ಬೆಂಗಳೂರು : ನನಗೆ 55 ವರ್ಷ. ನನ್ನ ಹೆಂಡತಿ ನನಗಿಂತ 10 ವರ್ಷ ಚಿಕ್ಕವಳು. ಇತ್ತೀಚೆಗೆ ನಾನು ಅವಳ  ಲೈಂಗಿಕ ಸಂಬಂಧ ಮುಂದುವರಿಸಲು ಸಾಧ್ಯವಾಗಗುತ್ತಿಲ್ಲ ಎಂದು ನಾನು ಗಮನಿಸಿದ್ದೇನೆ. ಇದಕ್ಕೆ ನಾನು ಏನಾದರೂ ಮಾಡಬಹುದೇ?



ಈ ಸಮಸ್ಯೆ ಪರಿಹಾರಕ್ಕೆ ನೀವು ಲೈಂಗಿಕ ತಜ್ಞರನ್ನು ಭೇಟಿಯಾಗುವುದು ಉತ್ತಮ. ಅವರು ನಿಮಗೆ ಪತ್ನಿಯ ಜೊತೆ ಲೈಂಗಿಕ ಸಂಬಂಧ ಮುಂದುವರಿಸಲು ಸಹಾಯ ಮಾಡುವಂತಹ ಕೆಲವು ವಿಧಾನಗಳನ್ನು ತಿಳಿಸುತ್ತಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಸೆಕ್ಸ್ ದಾಹ ತೀರಿಸಿಕೊಳ್ಳಲು ಹೀಗೆಲ್ಲಾ ಮಾಡುತ್ತಿದ್ದೇನೆ!