Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪಾರ್ಟಿ ಮದುವೆ ಸಮಾರಂಭಗಳಲ್ಲಿ ನೀವು ಅಂದವಾಗಿ ಕಾಣಬೇಕೆಂದರೆ ಈ ಫೇಸ್ ಪ್ಯಾಕ್ ಬಳಸಿ

ಪಾರ್ಟಿ ಮದುವೆ ಸಮಾರಂಭಗಳಲ್ಲಿ ನೀವು ಅಂದವಾಗಿ ಕಾಣಬೇಕೆಂದರೆ  ಈ ಫೇಸ್ ಪ್ಯಾಕ್ ಬಳಸಿ
ಬೆಂಗಳೂರು , ಶನಿವಾರ, 16 ಮಾರ್ಚ್ 2019 (09:26 IST)
ಬೆಂಗಳೂರು : ಪಾರ್ಟಿ ಅಥವಾ ಮದುವೆ ಸಮಾರಂಭಗಳಿಗೆ ಹೋಗುವಗ ಹುಡುಗಿಯರಿಗೆ ತಾವು ತುಂಬಾ ಚೆನ್ನಾಗಿ ಕಾಣಿಸಬೇಕು ಎಂ ಆಸೆ ಇರುತ್ತದೆ. ಅದಕ್ಕಾಗಿ ಅವರು ತಮ್ಮ ಅಂದವನ್ನು ಹೆಚ್ಚಿಸಲು ದುಬಾರಿ ಸೌಂದರ್ಯ ಉತ್ಪನ್ನಗಳನ್ನು ಬಳಸ್ತಾರೆ. ಅದರ ಬದಲು ನೀವು ಮನೆಯಲ್ಲಿ ಈ ಸರಳ ಉಪಾಯದಿಂದ ನಿಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಿ.


2 ಚಮಚ ಜೇನುತುಪ್ಪ, 2 ಚಮಚ ಕಿತ್ತಳೆ ರಸ, ಒಂದು ಚಮಚ ಸಕ್ಕರೆ, ಎರಡು ಚಮಚ ನಿಂಬೆ ರಸ ಇವಿಷ್ಟನ್ನು ಚೆನ್ನಾಗಿ ಮಿಕ್ಸ್ ಮಾಡಿ ಮುಖವನ್ನು ಸ್ವಚ್ಛವಾಗಿ ತೊಳೆದು ಮುಖಕ್ಕೆ ಈ ಮಿಶ್ರಣವನ್ನು ಹಚ್ಚಿಕೊಂಡು ಮಸಾಜ್ ಮಾಡಿ 10 ನಿಮಿಷ ಬಿಟ್ಟು ತಣ್ಣನೆಯ ನೀರಿನಲ್ಲಿ ಮುಖವನ್ನು ತೊಳೆಯಿರಿ. ಕೆಲವೇ ನಿಮಿಷದಲ್ಲಿ ನಿಮ್ಮ ಮುಖ ಹೊಳಪು ಪಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯುತ್ತಮ ರತಿಸುಖಕ್ಕೆ ಇವನ್ನು ಬಳಸಬೇಡಿ