Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಚಳಿಗಾಲದಲ್ಲಿ ಮುಖದ ಚರ್ಮ ಸುಕ್ಕುಗಟ್ಟುವುದನ್ನು ತಡೆಯಲು ಈ ಫೇಸ್ ಪ್ಯಾಕ್ ಬಳಸಿ

ಚಳಿಗಾಲದಲ್ಲಿ ಮುಖದ ಚರ್ಮ ಸುಕ್ಕುಗಟ್ಟುವುದನ್ನು ತಡೆಯಲು ಈ ಫೇಸ್ ಪ್ಯಾಕ್ ಬಳಸಿ
ಬೆಂಗಳೂರು , ಶುಕ್ರವಾರ, 6 ಡಿಸೆಂಬರ್ 2019 (06:29 IST)
ಬೆಂಗಳೂರು : ಚಳಿಗಾಲದಲ್ಲಿ ಮುಖದ ಚರ್ಮ ಒಡೆಯುವುದು, ಒರಟಾಗುವುದು, ಸುಕ್ಕುಗಟ್ಟುತ್ತದೆ. ಈ ಸಮಸ್ಯೆ ಹೋಗಲಾಡಿಸಲು ಈ ಫೇಸ್ ಪ್ಯಾಕ್ ಬಳಸಿ.



ಸೂರ್ಯಕಾಂತಿಬೀಜಗಳು ಅಥವಾ ಅಗಸೆ ಬೀಜಗಳನ್ನುಪುಡಿ ಮಾಡಿ ಅದಕ್ಕೆ ಅರ್ಧ ಕಪ್ ಹಾಲಿನ ಕ್ರೀಂ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಮುಖವನ್ನು ಒದ್ದೆ ಮಾಡಿಕೊಂಡು ಕ್ಕೆ ಹಚ್ಚಿ ಮಸಾಜ್ ಮಾಡಿ. ಕೆಲವು ನಿಮಿಷಗಳ ಕಾಲ ಹಾಗೇ ಬಿಟ್ಟು ಬಳಿಕ ಉಗುರುಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ನಂತರ ಮುಖ ಒರೆಸಿಕೊಂಡು ಮೊಯಿಶ್ಚರೈಸರ್ ಹಚ್ಚಿ.


Share this Story:

Follow Webdunia kannada

ಮುಂದಿನ ಸುದ್ದಿ

ಆಂಟಿಯ ಗಂಡನಿಂದ ಅದ್ಭುತ ಸುಖ ಪಡೆಯುತ್ತಿರೋ ಯುವತಿ