ಬೆಂಗಳೂರು : ಅಂಡರ್ ಆರ್ಮ್ಸ್ ನಲ್ಲಿ ಬೆವರು ಕುಳಿತು ಬ್ಯಾಕ್ಟೀರಿಯಾಗಳಿಂದ ಆ ಭಾಗ ಕಪ್ಪಾಗುತ್ತದೆ. ಇದರಿಂದ ಸ್ಲಿವ್ ಲೆಸ್ ಡ್ರೆಸ್ ಗಳನ್ನು ಧರಿಸಲು ಮುಜುಗರವಾಗುತ್ತದೆ. ಹಾಗಾಗಿ ಈ ಅಂಡರ್ ಆರ್ಮ್ ಗಳನ್ನು ಬೆಳ್ಳಗಾಗಿಸಲು ಈ ಮನೆಮದ್ದನ್ನು ಹಚ್ಚಿ.
ಕಿತ್ತಳೆ ಸಿಪ್ಪೆ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಹಾಗಾಗಿ ಕಿತ್ತಳೆ ಸಿಪ್ಪೆಯನ್ನು ಪುಡಿ ಮಾಡಿ ಅದಕ್ಕೆ ರೋಸ್ ವಾಟರ್ ಮತ್ತು ಹಾಲನ್ನು ಮಿಶ್ರಣ ಮಾಡಿ ಅಂಡರ್ ಆರ್ಮ್ಸ್ ಗೆ ಹಚ್ಚಿ. 15 ನಿಮಿಷ ಬಿಟ್ಟು ವಾಶ್ ಮಾಡಿ. ಪ್ರತಿದಿನ 1 ಬಾರಿ ಹೀಗೆ ಮಾಡಿದರೆ ಬೇಗ ಫಲಿತಾಂಶ ಸಿಗುತ್ತದೆ.