Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸೊಂಟ ನೋವು ಬೇಗ ವಾಸಿಯಾಗಲು ಈ ಮನೆಮದ್ದನ್ನು ಹಚ್ಚಿ

ಸೊಂಟ ನೋವು ಬೇಗ ವಾಸಿಯಾಗಲು ಈ ಮನೆಮದ್ದನ್ನು ಹಚ್ಚಿ
ಬೆಂಗಳೂರು , ಶುಕ್ರವಾರ, 14 ಫೆಬ್ರವರಿ 2020 (06:24 IST)
ಬೆಂಗಳೂರು : ಅತಿಯಾಗಿ ಕೆಲಸ ಮಾಡುವ ಮಹಿಳೆಯರಲ್ಲಿ ಹೆಚ್ಚಾಗಿ ಸೊಂಟ ನೋವಿನ ಸಮಸ್ಯೆ ಕಾಡುತ್ತದೆ. ತುಂಬಾ ಕುಳಿತುಕೊಂಡು ಅಥವಾ ನಿಂತು ಕೆಲಸ ಮಾಡಿದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಈ ಸೊಂಟ ನೋವನ್ನು ಕಡಿಮೆ ಮಾಡಲು ಈ ಮನೆಮದ್ದನ್ನು ಹಚ್ಚಿ.


ಆಲೂಗಡ್ಡೆಯ ಪೇಸ್ಟ್ ಗೆ  ಬಿಲ್ವಪತ್ರೆಯ ತಿರುಳನ್ನು ಮಿಕ್ಸ್ ಮಾಡಿ ಸೊಂಟದ ಮೇಲೆ ಚೆನ್ನಾಗಿ ಮಸಾಜ್ ಮಾಡಿ, ಬಳಿಕ 20 ನಿಮಿಷ ಹಾಗೇ ಬಿಟ್ಟು ನಂತರ ಬಿಸಿಬಿಸಿ ನೀರಿನಿಂದ ಸ್ನಾನ ಮಾಡಿ. ಹೀಗೆ ಪ್ರತಿದಿನ ಮಾಡಿದರೆ ಸೊಂಟ ನೋವು ಬೇಗ ವಾಸಿಯಾಗುತ್ತದೆ.  

Share this Story:

Follow Webdunia kannada

ಮುಂದಿನ ಸುದ್ದಿ

ದಪ್ಪವಾಗಬೇಕೆಂಬ ಆಸೆ ಇರುವವರು ಪ್ರತಿದಿನ ಈ ಹಣ್ಣನ್ನು ಸೇವಿಸಿ