Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವೈರಸ್ ಸೋಂಕುಗಳಿಂದ ನಮ್ಮ ದೇಹವನ್ನು ರಕ್ಷಿಸಿಕೊಳ್ಳಲು ಈ ಮನೆಮದ್ದನ್ನು ಬಳಸಿ

ವೈರಸ್  ಸೋಂಕುಗಳಿಂದ ನಮ್ಮ ದೇಹವನ್ನು ರಕ್ಷಿಸಿಕೊಳ್ಳಲು ಈ ಮನೆಮದ್ದನ್ನು ಬಳಸಿ
ಬೆಂಗಳೂರು , ಬುಧವಾರ, 5 ಆಗಸ್ಟ್ 2020 (08:43 IST)
ಬೆಂಗಳೂರು : ಮಳೆಗಾಲದಲ್ಲಿ ಹಲವು ಬಗೆಯ ವೈರಸ್ ಗಳು ನಮ್ಮ ಮೇಲೆ ದಾಳಿ ಮಾಡುತ್ತವೆ. ಇವುಗಳಿಂದ ರಕ್ಷಿಸಿಕೊಳ್ಳಲು ನಾವು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕೆ ಈ ಮನೆಮದ್ದನ್ನು ಸೇವಿಸಿ.

10 ಕರಿಬೇವಿನ ಎಲೆಗಳು, 10 ಕಹಿಬೇವಿನ ಎಲೆಗಳು, ½ ಚಮಚ ಅರಿಶಿನ ಪುಡಿ, 4-5 ಕಾಳುಮೆಣಸು, 2 ಚಮಚ ಕೊಬ್ಬರಿ ಎಣ್ಣೆ, 1 ಎಸಳು ಬೆಳ್ಳುಳ್ಳಿ, 10 ತುಳಸಿ ಎಲೆ ಜಜ್ಜಿ ಉಂಡೆ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಎಲ್ಲ ರೀತಿಯ ವೈರಸ್  ಸೋಂಕುಗಳಿಂದ ನಮ್ಮ ದೇಹವನ್ನು ರಕ್ಷಿಸಿಕೊಳ್ಳಲು ಬೇಕಾದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದನ್ನು 15 ದಿನಗಳ ಕಾಲ ಸತತವಾಗಿ ಮಾಡಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ಕ್ಯಾರಮೆಲ್ ಖೀರು ಮಾಡಿ ನೋಡಿ