Webdunia - Bharat's app for daily news and videos

Install App

ಮೊಡವೆಗಳನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ

Webdunia
ಭಾನುವಾರ, 2 ಆಗಸ್ಟ್ 2020 (09:34 IST)
ಬೆಂಗಳೂರು :  ಕೆಲವರ ಮುಖದಲ್ಲಿ ಮೊಡವೆಗಳು ಮೂಡುತ್ತವೆ. ಇವುಗಳನ್ನು ಮೊದಲೇ ನಿವಾರಿಸಿಕೊಳ್ಳದಿದ್ದರೆ ಇವು ಇಡಿ ಮುಖವನ್ನು ಆವರಿಸುತ್ತದೆ. ಅದಕ್ಕಾಗಿ ಈ ಮನೆಮದ್ದನ್ನು ಬಳಸಿ.

ಬೇವಿನ ಎಲೆಗಳನ್ನು ಚೆನ್ನಾಗಿ ರುಬ್ಬಿ ಮುಖಕ್ಕೆ ಹಚ್ಚುವುದರಿಂದ ಚರ್ಮದ ಉರಿಯನ್ನು ತಡೆಯುತ್ತದೆ. ಚರ್ಮದ ಸ್ವಚ್ಚತೆಯನ್ನು ಕಾಪಾಡುತ್ತದೆ. ನೆರಿಗೆ ಮೂಡುವುದನ್ನು ಮುಂದೂಡುತ್ತದೆ. ಬ್ಲ್ಯಾಕ್ ಹೆಡ್  ಮತ್ತು ಮೊಡವೆಗಳನ್ನು ನಿವಾರಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments