Webdunia - Bharat's app for daily news and videos

Install App

ಕೂದಲಿನ ಅಂದ ಹೆಚ್ಚಿಸಲು ಮನೆಯಲ್ಲಿಯೇ ಈ ವಿಧಾನದಲ್ಲಿ ಶಾಂಪು ತಯಾರಿಸಿ ಬಳಸಿ

Webdunia
ಶುಕ್ರವಾರ, 26 ಮಾರ್ಚ್ 2021 (06:51 IST)
ಬೆಂಗಳೂರು : ಕೂದಲು ಉದ್ದವಾಗಿ ದಪ್ಪವಾಗಿ ಬೆಳೆಯಬೇಕೆಂಬ ಆಸೆ ಹಲವರಿಗಿದೆ. ಅದಕ್ಕಾಗಿ ಕೆಮಿಕಲ್ ಯುಕ್ತ ಶಾಂಪುಗಳನ್ನು ಬಳಸಿ ಕೂದಲನ್ನು ಹಾಳುಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಶಾಂಪು ತಯಾರಿಸಿ ಬಳಸಿ.

ಅಲೋವೆರಾ ½ ಕಪ್, ಗ್ರೀನ್ ಟೀ ¼ ಕಪ್ ತೆಗೆದುಕೊಳ್ಳಿ. ಅಲೋವೆರಾ ಜೆಲ್ ಅನ್ನು ತೆಗೆದುಕೊಂಡು ಮಿಕ್ಸಿಯಲ್ಲಿ ರುಬ್ಬಿ. ಬಳಿಕ 1ಕಪ್ ಗ್ರೀನ್ ಟೀಯನ್ನು ಅಲೋವೆರಾ ಜೆಲ್ ನೊಂದಿಗೆ ಮಿಶ್ರಣ ಮಾಡಿ. ಇದಕ್ಕೆ 3 ಚಮಚ ಶಾಂಪು ಸೇರಿಸಿ ಕೂದಲೆಗೆ ಹಚ್ಚಿ ಮಸಾಜ್ ಮಾಡಿ ಬಳಿಕ ವಾಶ್ ಮಾಡಿ ಕಂಡೀಷನರ್ ಹಚ್ಚಿ.

ಗ್ರೀನ್ ಟೀ ಉತ್ಕರ್ಷಣ ನಿರೋಧಕವಾಗಿದ್ದು, ಅದು ಕೂದಲನ್ನು ಬಲಪಡಿಸುತ್ತದೆ. ಕೂದಲು ಉದುರುವುದನ್ನು ತಡೆಯುತ್ತದೆ. ಅಲೋವೆರಾ  ಕೂದಲನ್ನು ಹೈಡ್ರೇಟ್ ಮಾಡುತ್ತದೆ ಮತ್ತು ಪೋಷಿಸುತ್ತದೆ. ಕೂದಲಿನ ತೇವಾಂಶವನ್ನು ಹಿಡಿದಿಟ್ಟುಕೊಳ್ಳುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments