Webdunia - Bharat's app for daily news and videos

Install App

ಕಾಂತಿಯುತ ತ್ವಚೆ ನಿಮ್ಮದಾಗಲು ಸೋಪ್ ಬದಲು ಇದನ್ನು ಬಳಸಿ

Webdunia
ಮಂಗಳವಾರ, 31 ಡಿಸೆಂಬರ್ 2019 (06:11 IST)
ಬೆಂಗಳೂರು : ತ್ವಚೆ ಹೊಳೆಯುವಂತೆ ಮಾಡಲು ಕೆಲವರು ಕೆಮಿಕಲ್ ಯುಕ್ತ ಸೋಪ್ ಗಳನ್ನು ಬಳಸಿ ಮುಖದ ಅಂದವನ್ನು ಇನ್ನಷ್ಟು ಕೆಡಿಸಿಕೊಳ್ಳುತ್ತಾರೆ. ಆದ್ದರಿಂದ ಹೊಳೆಯುವ ತ್ವಚೆ ನಿಮ್ಮದಾಗಬೇಕೆಂದರೆ ಮನೆಯಲ್ಲಿಯೇ ತಯಾರಿಸಿದ ಈ ಬಾತ್ ಪೌಡರ್ ನ್ನು ಬಳಸಿ.



ಹುರಿದು ಪುಡಿ ಮಾಡಿದ ಉದ್ದಿನ ಬೇಳೆ ಪುಡಿ 50ಗ್ರಾಂ, ಹುರಿದು ಪುಡಿ ಮಾಡಿದ ಅಗಸೆ ಬೀಜದ ಪುಡಿ 50ಗ್ರಾಂ, ಹುರಿದು ಪುಡಿ ಮಾಡಿದ ಪಿಪ್ಪಲಿ ಪುಡಿ 50ಗ್ರಾಂ, ಗೋಧಿಹಿಟ್ಟು 50ಗ್ರಾಂ ಇವಿಷ್ಟನ್ನು ಮಿಕ್ಸ್ ಮಾಡಿ ಒಂದು ಗಾಜಿನ ಬಾಟಲ್ ನಲ್ಲಿ ಸ್ಟೋರ್ ಮಾಡಿ ಇಡಿ. ಸ್ನಾನ ಮಾಡುವ ½ ಗಂಟೆ ಮೊದಲು ಈ ಪೌಡರ್ ಗೆ ಹಸುವಿನ ತುಪ್ಪ ಮಿಕ್ಸ್ ಮಾಡಿ ಪೇಸ್ಟ್  ತಯಾರಿಸಿ ದೇಹಕ್ಕೆ ಹಚ್ಚಿ. ಸ್ನಾನ ಮಾಡುವಾಗ ಕಡಲೆ ಹಿಟ್ಟನ್ನು ಬಳಸಿ. ಇದರಿಂದ ಕಾಂತಿಯುತ ತ್ವಚೆ ನಿಮ್ಮದಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments