Webdunia - Bharat's app for daily news and videos

Install App

ಪಾದಗಳನ್ನು ಕೋಮಲವಾಗಿಸಲು ಈ ಪೇಸ್ಟ್ ನ್ನು ಬಳಸಿ

Webdunia
ಗುರುವಾರ, 30 ಮೇ 2019 (07:03 IST)
ಬೆಂಗಳೂರು : ಕಾಲು ಪಾದಗಳಲ್ಲಿ ಧೂಳು ಸೇರಿಕೊಳ್ಳುವುದರಿಂದ ಪಾದಗಳು ಬಿರುಕು ಬಿಟ್ಟು ಒರಟಾಗುತ್ತದೆ. ಇದರಿಂದ ಹಿಮ್ಮಡಿ ಸೌಂದರ್ಯ ಕಳೆದುಕೊಳ್ಳುತ್ತದೆ. ಅದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಪ್ರೀಂಗಳನ್ನು ಬಳಸುವ ಬದಲು ಈ ಪೇಸ್ಟ್ ನ್ನು ಬಳಸಿ ಪಾದವನ್ನು ಕೋಮಲವಾಗಿಸಿ.




¼ ಕಪ್ ಕುಂಬಳಕಾಯಿ ರಸಕ್ಕೆ ¼ ಚಮಚ ದಾಲ್ಚಿನಿ ಪುಡಿಯನ್ನು ಮಿಶ್ರಣ ಮಾಡಿ. ಅದಕ್ಕೆ 1/4 ಕಪ್ ಮೊಸರನ್ನು ಸೇರಿಸಿ ಪೇಸ್ಟ್ ಸಿದ್ಧಪಡಿಸಿಕೊಳ್ಳಿ. ಈ ಮಿಶ್ರಣವನ್ನು ಪಾದಕ್ಕೆ ಹಚ್ಚಿ. ಸ್ವಲ್ಪ ಸಮಯ ಬಿಟ್ಟು ನೀರಿನಲ್ಲಿ ತೊಳೆದುಕೊಳ್ಳಿ. ಹೀಗೆ ವಾರದಲ್ಲಿ 3 ಬಾರಿ ಮಾಡಿದರೆ ಪಾದಗಳು ಕೋಮಲವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ ಈ ಕೆಲಸ ಮಾಡಬೇಡಿ

ಮುಂದಿನ ಸುದ್ದಿ
Show comments