ಮುಖದ ಈ ಸಮಸ್ಯೆಗಳು ನಿವಾರಣೆಯಾಗಲು ಬಳಸಿ ಕಡಲೆಹಿಟ್ಟು

Webdunia
ಗುರುವಾರ, 23 ಏಪ್ರಿಲ್ 2020 (07:20 IST)

ಬೆಂಗಳೂರು : ಕಡಲೆಹಿಟ್ಟಿನಿಂದ ವಿಧವಿಧವಾದ ತಿಂಡಿಗಳನ್ನು ಮಾಡುವುದು ಮಾತ್ರವಲ್ಲ ಅದರಿಂದ ನಿಮ್ಮ ಸೌಂದರ್ಯ ಸಮಸ್ಯೆಗಳನ್ನು ಕೂಡ ನಿವಾರಿಸಿಕೊಳ್ಳಬಹುದು.

 

*ಆಯಿಲ್ ಸ್ಕೀನ್ ಹೋಗಲಾಡಿಸಲು ಕಡಲೆಹಿಟ್ಟಿಗೆ ಕೆಲವು ಹನಿ ರೋಸ್ ವಾಟರ್ ನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. ಪ್ಯಾಕ್ ಒಣಗಿದ ಬಳಿಕ ಅದನ್ನು ತೊಳೆಯಿರಿ.
 

*ಮೊಡವೆ ಸಮಸ್ಯೆ ನಿವಾರಿಸಲು ಕಡಲೆ ಹಿಟ್ಟಿಗೆ ಜೇನುತುಪ್ಪ ಬೆರೆಸಿ ಮುಖಕ್ಕೆ ಹಚ್ಚಿ. ಇದರಿಂದ ಮೊಡವೆ ಸಮಸ್ಯೆ ದೂರವಾಗುತ್ತದೆ.
 

*ಕಪ್ಪಾದ ಮುಖದ ಕಾಂತಿ ಹೆಚ್ಚಿಸಲು ಕಡಲೆಹಿಟ್ಟು, ನಿಂಬೆರಸ, ಅರಶಿನ, ರೋಸ್ ವಾಟರ್ ಬೆರೆಸಿ ಮುಖಕ್ಕೆ ಹಚ್ಚಿ ಒಣಗಿದ ಬಳಿಕ ತೊಳೆಯಿರಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಮ್ಮ ಸುತ್ತಾಮುತ್ತಾ ಸಿಗುವ ಒಂದೆಲಗದಿಂದ ಆರೋಗ್ಯಕ್ಕೆ ಸಿಗುವ ಲಕ್ಷಣಗಳೇಣು ಗೊತ್ತಾ

ಲೋ ಶುಗರ್ ಇದ್ದಾಗ ಚಾಕಲೇಟ್ ಸೇವಿಸಬಹುದೇ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮುಂದಿನ ಸುದ್ದಿ
Show comments