Webdunia - Bharat's app for daily news and videos

Install App

ತಿಗಣೆಗಳನ್ನು ಓಡಿಸಲು ಈ ಮನೆಮದ್ದನ್ನು ಬಳಸಿ

Webdunia
ಭಾನುವಾರ, 5 ಏಪ್ರಿಲ್ 2020 (07:26 IST)
ಬೆಂಗಳೂರು : ಕೆಲವರ ಮನೆಯಲ್ಲಿ ತಿಗಣೆ ಕಾಟ ಹೆಚ್ಚಾಗಿರುತ್ತದೆ. ಇವುಗಳು ರಾತ್ರಿಯ ವೇಳೆ ಮನುಷ್ಯರ ರಕ್ತ ಹೀರುತ್ತವೆ. ಇದರಿಂದ ನಮಗೆ ಸರಿಯಾಗಿ ನಿದ್ರೆ ಮಾಡಲು ಬಿಡುವುದಿಲ್ಲ. ಇವುಗಳನ್ನು ಓಡಿಸಲು ಈ ಮನೆಮದ್ದನ್ನು ಬಳಸಿ.

ಸ್ವಲ್ಪ ನೀರಿಗೆ 2 ಚಮಚ ಡೆಟಾಲ್  ಮತ್ತು 2 ಟೇಬಲ್ ಚಮಚ ವಾಶಿಂಗ್ ಪೌಡರ್ ಮಿಕ್ಸ್ ಮಾಡಿ ಸ್ಪ್ರೇ ಬಾಟಲ್ ನಲ್ಲಿ ಹಾಕಿ ತಿಗಣೆ ಇದ್ದಕಡೆ ಸ್ಪ್ರೇ ಮಾಡಿ.

1 ಗ್ಲಾಸ್ ನೀರಿಗೆ 20-25 ಹನಿ ಟ್ರೀ ಟ್ರೀ ಆಯಿಲ್ ಮಿಕ್ಸ್ ಮಾಡಿ ಸ್ಪ್ರೇ ಬಾಟಲ್ ನಲ್ಲಿ ಹಾಕಿ ತಿಗಣೆ ಇದ್ದಕಡೆ ಸ್ಪ್ರೇ ಮಾಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ನಿರಂತರವಾಗಿ ಎಷ್ಟು ನಿಮಿಷ ಮೊಬೈಲ್ ನೋಡಬಹುದು, ಹೆಚ್ಚು ನೋಡಿದರೆ ಏನಾಗುತ್ತದೆ ಇಲ್ಲಿದೆ ವಿವರ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments