ಇಡೀ ದಿನ ಕಂಪ್ಯೂಟರ್, ಲ್ಯಾಪ್ಟಾಪ್ಗೆ ಅಂಟಿಕೊಂಡಿರುವುದರಿಂದ ಹೆಚ್ಚು ಸುಸ್ತು, ಆಯಾಸ, ಒತ್ತಡ ಜೊತೆಗೆ ಮಾನಸಿಕ ಕಿರಿಕಿರಿ ಉಂಟಾಗುತ್ತಿರಬಹುದು.ಇಂತಹ ಸಮಯದಲ್ಲಿ ನೀವು ಪೌಷ್ಟಿಕ ಆಹಾರ ಸೇವಿಸುವುದು ಉತ್ತಮ. ಪೌಷ್ಟಿಕ ತಜ್ಞೆ ಸೋನಾಲಿ ಅವರು ಇನ್ಸ್ಟಾಗ್ರಾಮ್ನಲ್ಲಿ ಕೆಲವು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ನಿಮ್ಮ ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸುವುದು ಹೇಗೆ ಎಂಬುದರ ಬಗ್ಗೆ ಕೆಲವು ಮಾಹಿತಿಗಳು ಹೇಳಿದ್ದಾರೆ. ನೀವೂ ಸಹ ದಣಿವು, ಆಯಾಸವನ್ನು ಅನುಭವಿಸುತ್ತಿದ್ದಾರೆ.