Webdunia - Bharat's app for daily news and videos

Install App

ಊಟ ಮಾಡಿದ ಮೇಲೆ ಸ್ನಾನ ಮಾಡಿದರೆ ಏನಾಗುತ್ತೇ ಗೊತ್ತಾ?

Webdunia
ಶುಕ್ರವಾರ, 24 ಆಗಸ್ಟ್ 2018 (07:23 IST)
ಬೆಂಗಳೂರು : ಕೆಲವರಿಗೆ ಊಟವಾದ ಮೇಲೆ ಸ್ನಾನ ಮಾಡುವ ಅಭ್ಯಾಸವಿರುತ್ತದೆ. ಅಂತವರು ಇನ್ನು ಮುಂದೆ ಈ ರೀತಿ ಮಾಡಬೇಡಿ.


ಯಾಕೆಂದರೆ ಊಟ ಅಥವಾ ತಿಂಡಿ ಮಾಡಿದ ನಂತರ ಸ್ನಾನ ಮಾಡುವುದು ಹಾನಿಕಾರಕ ಎಂಬುದು ಸಂಶೋಧನೆಯಿಂದ ದೃಢವಾಗಿದೆಯಂತೆ. ಸ್ನಾನ ಮಾಡಿದ ನಂತರ ನಮ್ಮ ದೇಹದ ತಾಪಮಾನ ಕಡಿಮೆಯಾಗುತ್ತದೆ. ಇದರಿಂದಾಗಿ ಜೀರ್ಣ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರುತ್ತದೆ. ಜತೆಗೆ ರಕ್ತ ಸಂಚಾರದ ಮೇಲೂ ಪ್ರಭಾವ ಬೀರುತ್ತದೆ. ಊಟ ಅಥವಾ ತಿಂಡಿ ಮಾಡಿದ ನಂತರ ಸ್ನಾನ ಮಾಡಿದರೆ ಅನಾರೋಗ್ಯ ಸಂಭವಿಸುವ ಸಾಧ್ಯತೆ ಹೆಚ್ಚು ಇರುತ್ತದೆ ಎಂದು ತಜ್ಞರು ಹೇಳುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments