Webdunia - Bharat's app for daily news and videos

Install App

ಕ್ಯಾನ್ಸರ್ ನಿಂದ ತಪ್ಪಿಸಿಕೊಳ್ಳಬೇಕೆಂದರೆ ಏನು ಮಾಡಬೇಕು ಗೊತ್ತಾ?

Webdunia
ಭಾನುವಾರ, 20 ಆಗಸ್ಟ್ 2017 (09:01 IST)
ಬೆಂಗಳೂರು: ಇತ್ತೀಚೆಗೆ ವ್ಯಾಪಕವಾಗುತ್ತಿರುವ ಮಾರಣಾಂತಿಕ ಖಾಯಿಲೆಗಳಲ್ಲಿ ಕ್ಯಾನ್ಸರ್ ಕೂಡಾ ಒಂದು. ಅದನ್ನು ತಡೆಗಟ್ಟಲು ಹಲವು ದಾರಿಗಳಿವೆ.

 
ಅವುಗಳ ಪೈಕಿ ನಾವು ಸೇವಿಸುವ ಆಹಾರದಲ್ಲಿನ ಕಟ್ಟುನಿಟ್ಟು ಕೂಡಾ ಒಂದು. ಎಂತಹ ಆಹಾರ ಸೇವಿಸಿದರೆ ಕ್ಯಾನ್ಸರ್ ನಿಂದ ದೂರವಿರಬಹುದು ಎಂದು ತಿಳಿದುಕೊಳ್ಳೋಣ.

ತಜ್ಞರ ಪ್ರಕಾರ ವಿಟಮಿನ್ ಸಿ ಅಂಶ ಹೆಚ್ಚಿರುವ ಆಹಾರ ಸೇವನೆ, ವಿಟಮಿನ್ ಸಿ ಇಂಜೆಕ್ಷನ್ ತೆಗೆದುಕೊಳ್ಳುವುದರಿಂದ ಕ್ಯಾನ್ಸರ್ ದೂರ ಮಾಡಬಹುದು  ಎನ್ನುತ್ತಾರೆ.

ವಿಟಮಿನ್ ಸಿ ಮೂಲದಿಂದ ನಮ್ಮ ದೇಹಕ್ಕೆ ಸಾಕಷ್ಟು ಅನುಕೂಲವಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವುದರಿಂದ ಹಿಡಿದು, ಚರ್ಮ, ಕೂದಲುಗಳಿಗೂ ವಿಟಮಿನ್ ಸಿ ಅತ್ಯಗತ್ಯ. ಹಾಗಾಗಿ ಕಿತ್ತಳೆ, ಪಪ್ಪಾಯ, ನಿಂಬೆ ಹಣ್ಣು, ಬೆಟ್ಟದ ನೆಲ್ಲಿಕಾಯಿ, ಟೊಮೆಟೋ, ಸೀಬೆಕಾಯಿಯಂತಹ ಹಣ್ಣು, ಹಂಪಲುಗಳನ್ನು ಆದಷ್ಟು ಸೇವಿಸಿ. ಇವುಗಳಲ್ಲಿ ವಿಟಮಿನ್ ಸಿ ಅಂಶ ಹೇರಳವಾಗಿದೆ.

ಇದನ್ನೂ ಓದಿ.. ಟೆಸ್ಟ್ ನಲ್ಲಿ ಹೋದ ಮಾನ ಏಕದಿನದಲ್ಲಿ ಪಡೆಯುವುದೇ ಶ್ರೀಲಂಕಾ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments