Webdunia - Bharat's app for daily news and videos

Install App

ಸೆಕ್ಸ್ ನಂತರ ಸೋಪ್ ಹಾಕಿ ಸ್ನಾನಮಾಡಬಾರದೇ?!

Webdunia
ಮಂಗಳವಾರ, 13 ಮಾರ್ಚ್ 2018 (14:10 IST)
ಬೆಂಗಳೂರು: ಸೆಕ್ಸ್ ನಂತರ ಕೆಲವು ವಿಚಾರಗಳನ್ನು ಮಾಡಲೇ ಬಾರದು ಎಂದು ತಜ್ಞರು ಹೇಳುತ್ತಾರೆ. ಆರೋಗ್ಯದ ದೃಷ್ಟಿಯಿಂದ ಇದನ್ನು ಪಾಲಿಸುವುದು ಉತ್ತಮ.
 

ಅದರಲ್ಲೊಂದು ಸೆಕ್ಸ್ ನಂತರ ಬಿಸಿ ಬಿಸಿ ನೀರಿನಲ್ಲಿ ಸೋಪ್ ಹಾಕಿಕೊಂಡು ಸ್ನಾನ ಮಾಡಿಕೊಳ್ಳುವುದು. ಸೆಕ್ಸ್ ನಂತರ ಮಹಿಳೆಯರ ಯೋನಿ ತುಂಬಾ ಸೂಕ್ಷ್ಮವಾಗಿರುತ್ತದೆ.

ಇದರ ಅಂಗಾಂಶಗಳು, ಸಡಿಲವಾಗಿರುತ್ತದೆ. ಈ ಸಂದರ್ಭದಲ್ಲಿ ಸ್ನಾನ ಮಾಡುವಾಗ ಆ ಭಾಗಕ್ಕೆ ಸೋಪ್ ಹಚ್ಚಿಕೊಳ್ಳುವುದರಿಂದ ಕಿರಿ ಕಿರಿ ಉಂಟಾಗಬಹುದು. ಒಂದು ವೇಳೆ ಸೆಕ್ಸ್ ನಂತರ ಯೋನಿ ಶುಚಿಗೊಳಿಸಬೇಕೆಂದರೆ ಶುದ್ಧ ನೀರಿನಿಂದ ತೊಳೆದುಕೊಳ್ಳಿ ಎಂದು ತಜ್ಞರು ಸಲಹೆ ನೀಡುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ