Webdunia - Bharat's app for daily news and videos

Install App

ಮಾಜಿ ಲವರ್ ಜೊತೆ ಹೆಂಡತಿ ಹೀಗೆಲ್ಲಾ ಮಾಡಿದ್ದಾಳೆ!

Webdunia
ಸೋಮವಾರ, 29 ಜುಲೈ 2019 (08:59 IST)
ಬೆಂಗಳೂರು :  ನನಗೆ ಮದುವೆಯಾಗಿ 2 ವರ್ಷಗಳಾಗಿವೆ. ಇತ್ತೀಚೆಗೆ ನನ್ನ ಹೆಂಡತಿ ತನ್ನ ಮಾಜಿ ಲವರ್ ಜೊತೆ ಸಂಬಂಧ ಹೊಂದಿದ್ದಾಳೆ  ಎಂಬುದನ್ನು ನಾನು ಕಂಡುಕೊಂಡೆ. ಆದಕಾರಣ ಈಗ ಆಕೆ ತನ್ನ ಹೆತ್ತವರ ಮನೆಯಲ್ಲಿ ಇದ್ದಾಳೆ. ಆದರೆ ಈಗ ಆಕೆಯ ತಂದೆತಾಯಿ ಆಕೆಯ ಜೊತೆಗೆ ಜೀವನ ನಡೆಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ನನಗೆ ಆಕೆ ತನ್ನ ಗೆಳೆಯನೊಂದಿಗೆ ಸುರಕ್ಷಿತ ಲೈಂಗಿಕ ಸಂಬಂಧ ಹೊಂದಿದ್ದಾಳೆಯೇ ? ಎಂಬುದನ್ನು ತಿಳಿದುಕೊಳ್ಳಬೇಕು. ಡಿಎನ್ ಎ ಪರೀಕ್ಷೆಯಿಂದ ಇದನ್ನು ತಿಳಿಯಬಹುದೇ? ಆಕೆಗೆ ಯಾವುದೇ ಲೈಂಗಿಕತೆಗೆ ಸಂಬಂಧಪಟ್ಟ ಕಾಯಿಲೆ ಇಲ್ಲವೇ ಎಂಬುದನ್ನು ತಿಳಿಯುವುದು ಹೇಗೆ?




ಉತ್ತರ: ನಿಮ್ಮ ಸಂಬಂಧ ತುಂಬಾ ಜಟಿಲವಾಗಿದೆ ಎಂದು ತೋರುತ್ತದೆ. ನಿಮ್ಮ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ವೈಯಕ್ತಿಕ ಚರ್ಚೆ ನಡೆಸುವುದು ಉತ್ತಮ. ಇದರಿಂದ ನಿಮಗೆ ಸಹಾಯವಾಗಬಹುದು. ಆದರೆ ಡಿಎನ್ ಎ ಪರೀಕ್ಷೆಯಿಂದ ನಿಮಗೆ ಯಾವುದೇ ಸಹಾಯವಾಗುವುದಿಲ್ಲ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ