Webdunia - Bharat's app for daily news and videos

Install App

ಹಸ್ತಮೈಥುನ ಮಾಡಿದ ದಿನ ನನ್ನ ಕಾಲು ಹೀಗ್ಯಾಕೆ ಆಗುತ್ತದೆ?

Webdunia
ಗುರುವಾರ, 13 ಜೂನ್ 2019 (06:45 IST)
ಬೆಂಗಳೂರು : ನಾನು 40 ವರ್ಷ ವಯಸ್ಸಿನ ಪುರುಷ. ನನ್ನ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ನನ್ನ ಹೆಂಡತಿಯ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದಾಗ ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ ನಾನು ಹಸ್ತಮೈಥುನ ಮಾಡಿದ ಮರುದಿನ ಬೆಳಿಗ್ಗೆ ನನ್ನ ಕೆಳ ಕಾಲುಗಳು ಶಕ್ತಿ ಕಳೆದುಕೊಂಡಿರುತ್ತದೆ. ಈ ಬಗ್ಗೆ ನನಗೆ ಚಿಂತೆಯಾಗುತ್ತಿದೆ ದಯವಿಟ್ಟು ಪರಿಹಾರ ತಿಳಿಸಿ.



ಹಸ್ತಮೈಥುನದ ವೇಳೆ ನಿಮಗೆ ಈ ಸಮಸ್ಯೆ ಉಂಟಾಗುತ್ತದೆ ಅಂದರೆ ಹಸ್ತಮೈಥುನದ ಸಮಯದಲ್ಲಿ ನೀವು ಬೇರೆ ತರಹದ ಭಂಗಿಗಳನ್ನು ಪ್ರಯತ್ನಿಸಿ. ಇದರಿಂದ ಈ ಸಮಸ್ಯೆ  ಸುಧಾರಿಸಬಹುದು ಎಂದು ನಾನು ಭಾವಿಸುತ್ತೇನೆ. ಹಾಗೇ ನಿಮ್ಮ ವೈದ್ಯರನ್ನು ಸಂಪರ್ಕಿಸಿ ಇದಕ್ಕೆ ಪರಿಹಾರ ಪಡೆಯಿರಿ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ